ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೈಕ್‌ಗೆ ಶಾಲಾ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ಮತ್ತೊಬ್ಬ ಗಂಭೀರ
ವರದಿಗಾರರು : ಕಿಶೋರ್ ಎ ಸಿ | ಸ್ಥಳ : ಕೆ.ಆರ್.ಪೇಟೆ | ದಿನಾಂಕ : 02-12-2025

ಬೈಕ್‌ಗೆ ಶಾಲಾ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ಮತ್ತೊಬ್ಬ ಗಂಭೀರ

ಬೀರುವಳ್ಳಿ ಗ್ರಾಮದ ಬಳಿಯಲ್ಲಿ ಸಂಭವಿಸಿದ ದುರಂತ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಜೈರಾಮ್ (60) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಕ್ಕಿಹೆಬ್ಬಾಳು ಗ್ರಾಮದ ಪೂರ್ಣಚಂದ್ರ ಕಾನ್ವೆಂಟ್ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಎದುರು ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಶಾಲಾ ಮಕ್ಕಳಿಗೆ ಯಾವುದೇ ಹಾನಿಯಾಗಿಲ್ಲ, ಭಾರೀ ಅನಾಹುತ ತಪ್ಪಿದೆ.

ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+