ದೇವೇಗೌಡರಿಗೆ ಪಿ.ಸಿ. ಗದ್ದಿಗೌಡರರ ಭೇಟಿ
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಅವರು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹಾಗೂ ಮುಖಂಡ ಯಲ್ಲಪ್ಪ ಬೆಂಡಿಗೇರಿ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು