ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಚ್ಚು ತುಂಬಾ ರಿಚ್! ಡಿಫೆಂಡರ್ ಕಾರ್ ಖರೀದಿಸಿದ ರಚ್ಚು
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ರಚ್ಚು ತುಂಬಾ ರಿಚ್! ಡಿಫೆಂಡರ್ ಕಾರ್ ಖರೀದಿಸಿದ ರಚ್ಚು

ರಚಿತಾ ರಾಮ್ ಅವರು ಹೊಸ ಕಾರು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತು. ಆದರೆ ನಟಿ ಖರೀದಿಸಿದ ಈ ಕಾರಿನ ಬೆಲೆ ಎಷ್ಟು ಗೋತಾ ? ರಚಿತಾ ರಾಮ್ ಸ್ಯಾಂಡಲ್ ವುಡ್ ನ ಬುಲ್ ಬುಲ್ ಹೊಸ ಕಾರು ಖರೀದಿಸಿದ್ದಾರೆ. ಲಾಂಡ್ ಲಾರ್ಡ್ ನ ಈ ರಾಣಿ ಈಗ ಡಿಫೆಂಡರ್ ನ ಒಡತಿ ಆಗಿದ್ದಾರೆ. ರಚ್ಚು ನೀನಂದರೆ ಸಿಕ್ಕಾಪಟ್ಟೆ ಹುಚ್ಚು ಅನ್ನೋ ಅಭಿಮಾನಿಗಳಿಂದೆ ನೀವೆಂದರೆ ನನಗೆ ಅಚ್ಚುಮೆಚ್ಚು ಅಂತಾನೇ ಹೊಸ ಹೊಸ ಪಾತ್ರಗಳ ಮೂಲಕ ಬರ್ತಿದ್ದಾರೆ ರಚಿತಾ ರಾಮ್. ಸದ್ಯಕ್ಕೆ ನಿಂಗವ್ವನಾಗಿ ಗಮನ ಸೆಳೆದ ಬುಲ್ ಬುಲ್, ಈಗ ಅಯೋಗ್ಯ 2 ನ ನಂದಿನಿಯಾಗಿಯೂ ಮತ್ತೆಎಲ್ಲರ ಮುಂದೆಯು ಈ ವರ್ಷವೇ ದರ್ಶನ ನೀಡಲಿದ್ಧಾರೆ. ಸ್ಯಾಂಡಲ್ವುಡ್ ನ ನಂ 1 ನಟಿ, ಗುಳಿಕೆನ್ನೆಯ ಬೆಡಗಿ ದಾಸ ದರ್ಶನ್ ನನ್ನ ಗುರು ಅಂತ ಹೇಳ್ತಾನೆ ಏನೇ ಮಾತಾಡಿದ್ದರು ಪಟಾಕಿ ಹೊಡೆದಂಗೆ ಮಾತಾಡೊ ಬುಲ್ ಬುಲ್ ಈಗ ದುಬಾರಿ ಕಾರಿ ಒಡತಿಯಾಗಿದ್ದಾರೆ. ತೆರೆ ಮೇಲೆಯು ಮೋಡಿ ಮಾಡ್ತಾ ಕಿರುತೆರೆಯ ರಿಯಾಲಿಟಿ ಶೋ ಮೂಲಕ ವಾರಕ್ಕೊಮ್ಮೆ ಪ್ರತ್ಯಕ್ಷವಾಗೋ ರಚ್ಚು ನೋಡಿ ಖುಷಿ ಪಡೋ ಮಂದಿ ಈಗ ರಚ್ಚು ಹೊಸ ಕಾರು ನೋಡಿ ವಾವ್ ಅಂತಿದ್ದಾರೆ.ಕೋಟಿ ಸಂಭಾವನೆ ಪಡೆಯೋ ಸ್ಯಾಂಡಲ್ ವುಡ್ ನಟಿ ಅಂತಾನೂ ಹೆಸರು ಮಾಡಿದ್ದ ಬೆಡಗಿ ಈಗ ಡಿಫೆಂಡರ್ ಕಾರ್ ನ ಒಡತಿ .

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+