ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

“ಟಾಕ್ಸಿಕ್‌ನಲ್ಲಿ ರುಕ್ಮಿಣಿ ವಸಂತ್ ಗ್ಲ್ಯಾಮರ್‌ ಲುಕ್‌ಗೆ ಫ್ಯಾನ್ಸ್ ಫಿದಾ”
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 07-01-2026

“ಟಾಕ್ಸಿಕ್‌ನಲ್ಲಿ ರುಕ್ಮಿಣಿ ವಸಂತ್ ಗ್ಲ್ಯಾಮರ್‌ ಲುಕ್‌ಗೆ ಫ್ಯಾನ್ಸ್ ಫಿದಾ”

ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಐದನೇ ನಾಯಕಿಯ ಲುಕ್ ಇದೀಗ ಅನಾವರಣಗೊಂಡಿದೆ. ನಟಿ ರುಕ್ಮಿಣಿ ವಸಂತ್ ಗ್ಲ್ಯಾಮರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಚಿತ್ರದಲ್ಲಿ ಅವರ ಪಾತ್ರದ ಹೆಸರು ಮೆಲ್ಲಿಸಾ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ಈ ಕುರಿತಂತೆ ಟಾಕ್ಸಿಕ್ ಚಿತ್ರತಂಡ ರುಕ್ಮಿಣಿ ವಸಂತ್ ಅವರ ಇಂಟ್ರೊಡಕ್ಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಟಾಕ್ಸಿಕ್ ಸಿನಿಮಾದಲ್ಲಿ ಒಟ್ಟೂ ಐವರು ಪ್ರಖ್ಯಾತ ನಟಿಯರು ಅಭಿನಯಿಸುತ್ತಿದ್ದಾರೆ. ಬಾಲಿವುಡ್ ನಟಿ ಕಿಯಾರಾ ಅಡ್ವಾನಿ, ಬಹುಭಾಷಾ ಸ್ಟಾರ್ ನಯನತಾರಾ, ಹುಮಾ ಖುರೇಶಿ, ತಾರಾ ಸುತಾರಿಯಾ ಮತ್ತು ಇದೀಗ ರುಕ್ಮಿಣಿ ವಸಂತ್ ಅವರನ್ನು ಚಿತ್ರತಂಡ ಪರಿಚಯಿಸಿದೆ.

ಕಳೆದ ಒಂದು ತಿಂಗಳಿನಿಂದ ಯಶ್ ಮತ್ತು ತಂಡ ಹಂತ ಹಂತವಾಗಿ ಸಿನಿಮಾದ ನಟಿಯರನ್ನು ಅನಾವರಣಗೊಳಿಸುತ್ತಾ ಬಂದಿದ್ದು, ಇದೀಗ ಐದನೇ ನಾಯಕಿಯ ಪರಿಚಯದೊಂದಿಗೆ ಸಂಪೂರ್ಣ ನಾಯಕಿಯರ ಪಟ್ಟಿಗೆ ತೆರೆಬಿದ್ದಿದೆ.

ಜನವರಿ 8ರಂದು ಯಶ್ ಅವರ ಹುಟ್ಟುಹಬ್ಬವಿದ್ದು, ಈ ದಿನ ಟೀಸರ್ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಟೀಸರ್‌ನಲ್ಲಿ ಐವರು ನಾಯಕಿಯರ ಲುಕ್ ಕೂಡ ರಿವೀಲ್ ಆಗುವ ನಿರೀಕ್ಷೆ ಅಭಿಮಾನಿಗಳಲ್ಲಿ ಹೆಚ್ಚಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+