ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹೂವಿನಹಡಗಲಿ: ರೈತರಿಗೆ ಬೆಳೆ ಬೆಲೆ ಕುಸಿತ ಮತ್ತು ನಷ್ಟ ಪರಿಹಾರ ಕೊರತೆ – ಬಿಜೆಪಿ ಪ್ರತಿಭಟನೆ
ವರದಿಗಾರರು : ಗುರುಬಸವರಾಜ ಹರಪನಹಳ್ಳಿ | ಸ್ಥಳ : ವಿಜಯನಗರ | ದಿನಾಂಕ : 29-11-2025

ಹೂವಿನಹಡಗಲಿ: ರೈತರಿಗೆ ಬೆಳೆ ಬೆಲೆ ಕುಸಿತ ಮತ್ತು ನಷ್ಟ ಪರಿಹಾರ ಕೊರತೆ – ಬಿಜೆಪಿ ಪ್ರತಿಭಟನೆ

ಹೂವಿನಹಡಗಲಿ: ಮೇಕ್ಕೆಜೋಳ, ಭತ್ತ, ಈರುಳ್ಳಿ ಬೆಲೆ ಕುಸಿತದಿಂದ ರೈತರು ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ರೈತ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಗುರುವಾರ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಕೃಷ್ಣನಾಯ್ಕ ಮಾತನಾಡಿ, ಮೆಕ್ಕೆಜೋಳ ಬೆಲೆ ₹1,600/ಕ್ವಿಂಟಲ್‌ಗೆ ಕುಸಿದಿರುವುದರಿಂದ ಬೆಳೆ ನಿರ್ವಹಣೆಗೆ ಮಾಡಿದ ಖರ್ಚು ಹಿಂತಿರುಗದಂತಾಗಿದೆ ಎಂದು ಹೇಳಿದರು. ಕಳೆದ ತಿಂಗಳು ಮಳೆಯೆ ಕಾರಣದಿಂದ ಅಪಾರ ಫಸಲು ನಷ್ಟವಾದರೂ, ಬೆಳೆ ನಷ್ಟ ಪರಿಹಾರ ನೀಡಲಾಗಿಲ್ಲ ಎಂದು ಅವರು ಆರೋಪಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಸಂಜೀವರೆಡ್ಡಿ ಹೇಳಿದರು, “ರಾಜ್ಯದಾದ್ಯಂತ ರೈತರು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕುರ್ಚಿಯಲ್ಲೇ ತೊಡಗಿದ್ದಾರೆ, ರೈತರಿಗೆ ಕಿಂಚಿತ್ತೂ ಕಾಳಜಿ ಇಲ್ಲ.” ಪ್ರತಿಭಟನೆಯಲ್ಲಿ ರೈತರು ತ್ವರಿತ ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ + ಪ್ರೋತ್ಸಾಹಧನ ನೀಡುವಂತೆ ಒತ್ತಾಯಿಸಿದರು. ಕೇಂದ್ರ ₹2,400 ಬೆಂಬಲ ಬೆಲೆ + ರಾಜ್ಯ ₹600 ಪ್ರೋತ್ಸಾಹಧನ ನೀಡಬೇಕು ಮತ್ತು ಪ್ರತಿ ಕ್ವಿಂಟಲ್‌ಗೆ ₹3,000 ಮೂಲಕ ಖರೀದಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ವಿವಿಧ ಪಕ್ಷ ಸಂಘಟನೆಗಳ ಮುಖಂಡರು ಮೈಲಾರ ಲಿಂಗೇಶ್ವರ ದೇವಸ್ಥಾನದಿಂದ ಘೋಷಣೆ ಕೂಗಿ ಮೆರವಣಿಗೆ ನಡೆಸಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+