ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಆಂಧ್ರಪ್ರದೇಶದಲ್ಲಿ ಹೊತ್ತಿ ಉರಿದ ಬಸ್ ! 10ಮಂದಿ ಪ್ರಯಾಣಿಕರು ಸಜೀವ ದಹನ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಆಂಧ್ರಪ್ರದೇಶದಲ್ಲಿ ಹೊತ್ತಿ ಉರಿದ ಬಸ್ ! 10ಮಂದಿ ಪ್ರಯಾಣಿಕರು ಸಜೀವ ದಹನ

ಆಂಧ್ರ ಪ್ರದೇಶ :ಅಂದ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದಾಗಲೇ ಬಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ಬೆಳ್ಳ ಬೆಳಗ್ಗೆ ಹರಿಕೃಷ್ಣ ಖಾಸಗಿ ಟ್ರಾವೆಲ್ಸ್ ಬಸ್, ಲೋಡ್ ಆಗಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದಲ್ಲಿ 10 ಪ್ರಯಾಣಿಕರು ಜೀವಂತ ದಹನವಾಗಿದ್ದಾರೆ ಎಂದು ವರದಿ ಆಗಿದೆ. ಆಂಧ್ರಪ್ರದೇಶದ ರಾಯಲಸೀಮೆಯ ಮಾರ್ಕಪುರಂ ಜಿಲ್ಲೆಯಲ್ಲಿ ಈ ಭೀಕರ ಬಸ್ ದುರಂತ ಸಂಭವಿಸಿದೆ. ರಾಯವರಂನ ಹಲಗೆ ಕ್ವಾರಿಯ ಬಳಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​​ ಸಂಪೂರ್ಣವಾಗಿ ಸುಟ್ಟುಹೋಗಿದೆ. ಬಸ್‌ನಲ್ಲಿ ಇದ್ದ ಒಟ್ಟು 40 ಪ್ರಯಾಣಿಕರಿದ್ದರು ಎನ್ನಲಾಗ್ತಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ಕೆಲವರು ಬದುಕುಳಿದಿದ್ದು ,10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದಾಗ, ಎಲ್ಲಾ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಅಪಘಾತ ಸಂಭವಿಸಿದ ಕೂಡಲೇ ಅನೇಕರಿಗೆ ಏನಾಗುತ್ತಿದೆ ಎಂಬುದರ ಅರಿವಿರಲಿಲ್ಲ. ಬಸ್ಸಿನ ಮುಂಭಾಗದಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ, ಪ್ರಯಾಣಿಕರು ತಪ್ಪಿಸಿಕೊಳ್ಳುವುದು ಕಷ್ಟಕರವಾಯ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+