ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಾವೇರಿನಗರದಲ್ಲಿ ವಿಜೃಂಭಣೆಯಿಂದ ಜರುಗಿದ ಕನ್ನಡ ರಾಜ್ಯೋತ್ಸವ.
ವರದಿಗಾರರು : ಬಲರಾಮ್ ವಿ. | ಸ್ಥಳ : ಕೆ ಆರ್ ಪುರ | ದಿನಾಂಕ : 01-12-2025

ಕಾವೇರಿನಗರದಲ್ಲಿ ವಿಜೃಂಭಣೆಯಿಂದ ಜರುಗಿದ ಕನ್ನಡ ರಾಜ್ಯೋತ್ಸವ.

ಮಹದೇವಪುರ: ಯುವಕರು ಒಗ್ಗೂಡಿ “ಕನ್ನಡವೇ ಸತ್ಯ, ಕನ್ನಡವೇ ನಿತ್ಯ” ಎಂಬ ಘೋಷಣೆಗಳೊಂದಿಗೆ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ನಾಡಿನ ಏಕತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ಕಾವೇರಿ ನಗರದ ಡಾ. ರಾಜ್‌ಕುಮಾರ್ ಆಟದ ಮೈದಾನದಲ್ಲಿ ಉತ್ತರ ಕರ್ನಾಟಕ ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕದವರೆಗೆ ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಮತ್ತು ಏಕತೆಯ ಹರ್ಷೋದ್ಗಾರಗಳೊಂದಿಗೆ ಆಚರಿಸುತ್ತಿರುವುದನ್ನು ನೋಡುವುದು ಹೆಮ್ಮೆಯ ವಿಷಯ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಕಾವೇರಿ ನಗರದಿಂದ ವೈಟ್ಫೀಲ್ಡ್ ಮುಖ್ಯರಸ್ತೆ ಮೂಲಕ ತಾಯಿ ಭುವನೇಶ್ವರಿ ರಥವನ್ನು ಯುವಕರು ಘೋಷಣೆಗಳನ್ನು ಕೂಗುತ್ತಾ ವಿಜೃಂಭಣೆಯಿಂದ ಸಾಗಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷ ಹೂಡಿ ಪಿಳ್ಳಪ್ಪ, ಉತ್ತರ ಕರ್ನಾಟಕ ಯುವಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅನಿಲ್, ಮುಖಂಡರಾದ ಪಂಚಾಕ್ಷರಿ, ಪವನ್ ಶೆಟ್ಟಿ, ಅಭಿಷೇಕ್, ಕಾವೇರಿ ನಗರ ರವಿ, ಅಂಬರೀಶ್, ವೆಂಕಟೇಶ್ ಸೇರಿದಂತೆ ಹಲವಾರು ಭಾಗವಹಿಸಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+