ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇಂದಿನಿಂದ  ಧುರಂಧರ್-2 ಸಿನಿಮಾ ಕನ್ನಡದಲ್ಲಿ...!
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಇಂದಿನಿಂದ ಧುರಂಧರ್-2 ಸಿನಿಮಾ ಕನ್ನಡದಲ್ಲಿ...!

ಕನ್ನಡದಲ್ಲಿ ಇಂದಿನಿಂದಲೇ ಧುರಂಧರ್-2 ಸಿನಿಮಾ ಬರ್ತಿದೆ. ಈ ಒಂದು ಮಾಹಿತಿಯನ್ನ ಚಿತ್ರ ವಿತರಣಾ ಸಂಸ್ಥೆ ಜಿಯೋ ಸ್ಟುಡಿಯೋನೆ ಮಾಹಿತಿ ಕೊಟ್ಟಿದೆ. ತನ್ನ ಅಧಿಕೃತ ಇಸ್ಟಾಗ್ರಾಮ್ ಪೇಜ್ ಅಲ್ಲಿಯೇ ಇದನ್ನ ಹೇಳಿಕೊಂಡಿದೆ. ಇದರೊಟ್ಟಿಗೆ ಅಡ್ವಾನ್ಸ್ ಬುಕಿಂಗ್ ಕೂಡ ಶುರು ಆಗಿದೆ. ಕಳೆದ ನಾಲ್ಕು ದಿನದಿಂದಲೂ ಈ ಚಿತ್ರ ಬಾಕ್ಸ್ ಆಫೀಸ್ ಅಲ್ಲಿ ಭಾರೀ ಸದ್ದು ಮಾಡಿದೆ. ಆದರೆ, ಚಿತ್ರವನ್ನ ನೋಡಿದ ಕನ್ನಡಿಗರು ಈ ಚಿತ್ರವನ್ನ ಹಿಂದಿಯಲ್ಲಿಯೇ ನೋಡಿದ್ದಾರೆ. ಆದರೆ, ರಿಲೀಸ್ ಆದ ಐದನೇ ದಿನಕ್ಕೆ ಧುರಂಧರ್-2 ಕನ್ನಡ ವರ್ಶನ್ ಲಭ್ಯವಾಗುತ್ತಿದೆ. ಧುರಂಧರ್-2 ಚಿತ್ರ ಕನ್ನಡಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರ ಹಿಂದಿ ಭಾಷೆಯಲ್ಲಿಯೇ ಇದು ಎಲ್ಲೆಡೆ ಇದು ರಿಲೀಸ್ ಆಗಿದೆ. ಆದರೆ, ರಿಲೀಸ್ ಆದ ಐದನೇ ದಿನಕ್ಕೆ ಅಂದ್ರೆ, ಸೋಮವಾರ ಮಾರ್ಚ್-23 ರಂದು ಕನ್ನಡದಲ್ಲಿ ರಿಲೀಸ್ ಆಗುತ್ತಿದೆ. ಈ ವಿಚಾರವನ್ನ ಚಿತ್ರ ವಿತರಣಾ ಸಂಸ್ಥೆ ಜೀಯೊ ಸ್ಟುಡಿಯೋ ಅಧಿಕೃತವಾಗಿಯೇ ಹೇಳಿಕೊಂಡಿದೆ. ತನ್ನ ಅಧಿಕೃತ ಪೇಜ್ ಅಲ್ಲಿಯೇ ಇಂದಿನಿಂದ ಬುಕಿಂಗ್ ಓಪನ್ ಅನ್ನೋದನ್ನು ಹೇಳಿಕೊಂಡಿದೆ. ಈ ಒಂದು ಸುದ್ದಿ ಮಾರ್ಚ್-22 ರಂದು ರಿವೀಲ್ ಆಗಿದೆ. ಇಂದಿನಿಂದ ಬುಕಿಂಗ್ ಓಪನ್ ಅನ್ನೋದಷ್ಟೆ ಅಲ್ಲ. ನಾಳೆಯಿಂದ ಕನ್ನಡದ ಧುರಂಧರ್-2 ಚಿತ್ರ ಥಿಯೇಟರ್‌ಗೆ ಬರ್ತಿದೆ ಅನ್ನೋದನ್ನು ರಿವೀಲ್ ಮಾಡಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+