ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಿಗ್‌ ಬಾಸ್‌ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ ರೋಮ್ಯಾನ್ಸ್ ವಿಡಿಯೋ ವೈರಲ್ ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಬಿಗ್‌ ಬಾಸ್‌ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ ರೋಮ್ಯಾನ್ಸ್ ವಿಡಿಯೋ ವೈರಲ್ ...

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿಗಳಾದ ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರಿ, ನದಿ ತೀರದಲ್ಲಿ ರೋಮ್ಯಾಂಟಿಕ್ ಡ್ಯಾನ್ಸ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ತಮ್ಮಿಬ್ಬರ ನಡುವೆ ಏನೂ ಇಲ್ಲ ಎಂದಿದ್ದ ಈ ಜೋಡಿ, ಈಗ ಮದುವೆಯ ಬಗ್ಗೆ ಪರೋಕ್ಷ ಸುಳಿವು ನೀಡಿದೆ. ಬಿಗ್‌ಬಾಸ್‌ ಮನೆಯಲ್ಲಿ ಲವ್‌, ರೊಮಾನ್ಸ್‌ ಅಲ್ಲಿಂದ ಹೊರಕ್ಕೆ ಬರುತ್ತಿದ್ದಂತೆಯೇ ಕಿತ್ತಾಟ, ನಾನ್ಯಾರೋ ನೀನ್ಯಾರೋ ಎಂದುಕೊಳ್ಳುವುದೆಲ್ಲ ಸರ್ವೇ ಸಾಮಾನ್ಯ. ಇದು ಎಲ್ಲಾ ಭಾಷೆಗಳ ಬಿಗ್‌ಬಾಸ್‌ನಲ್ಲಿ ಕೇಳಿ ಬರುವುದೇ. ಆದರೆ ಹಾಗೆ ಮಾಡದೇ ʼಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರಿಂದ ಹೊರಕ್ಕೆ ಬಂದ ಮೇಲೂ ಅದೇ ರೀತಿ ಫ್ರೆಂಡ್‌ಷಿಪ್‌ ಉಳಿಸಿಕೊಂಡವರು ಐಶ್ವರ್ಯ ಸಿಂಧೋಗಿ ಮತ್ತು ಶಿಶಿರ್‌ ಶಾಸ್ತ್ರ. ಈ ಜೋಡಿ ಹೊರಗಡೆ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದರಿಂದ, ಜೊತೆಗೆ ಒಟ್ಟಾಗಿ ಧರ್ಮಸ್ಥಳಕ್ಕೂ ಹೋಗಿ ಬಂದಿದ್ದರಿಂದ ಇವರಿಬ್ಬರ ಬಾಂಡಿಂಗ್‌ ಬೇರೆಯದ್ದೇ ಹೇಳುತ್ತಿದೆ ಎಂದು ಸಕತ್‌ ಚರ್ಚೆಯಾಗಿತ್ತು. ಇವರಿಬ್ಬರೂ ನಿಜ ಜೀವನದಲ್ಲಿ ಒಂದಾಗಲಿ, ಮದುವೆಯಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದರು. ಅದೇ ರೀತಿ, ಇವರಿಬ್ಬರ ಸ್ನೇಹ ಈಗಲೂ ಗಟ್ಟಿಯಾಗುತ್ತಲೇ ಸಾಗಿದೆ.ಇದೀಗ ಇವರಿಬ್ಬರೂ ನದಿ ತೀರದಲ್ಲಿ ಮೈಚಳಿ ಬಿಟ್ಟು ಭರ್ಜರಿ ರೊಮಾನ್ಸ್​ ಮಾಡಿದ್ದಾರೆ. ಸಾಗರಿಯೇ, ಸಾಗರಿಯೇ ಹಾಡಿಗೆ ಇಬ್ಬರೂ ಸಕತ್​ ಸ್ಟೆಪ್​ ಹಾಕಿದ್ದು ಇವರಿಬ್ಬರ ಕೆಮೆಸ್ಟ್ರಿಗೆ ಫ್ಯಾನ್ಸ್​ ಫಿದಾ ಆಗಿದ್ದು, ಬೇಗ ಗುಡ್​ನ್ಯೂಸ್​ ಕೊಡಿ ಎಂದು ಕೇಳುತಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+