ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಝಾಂಬಿ ಡ್ರಗ್ಸ್‌  ಬಗ್ಗೆ ವಿಡಿಯೋ ಮಾಡಿದ್ದ ದುನಿಯಾ  ವಿಜಯ್ ಗೆ ಸಂಕಷ್ಟ ...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 14-04-2026

ಝಾಂಬಿ ಡ್ರಗ್ಸ್‌ ಬಗ್ಗೆ ವಿಡಿಯೋ ಮಾಡಿದ್ದ ದುನಿಯಾ ವಿಜಯ್ ಗೆ ಸಂಕಷ್ಟ ...

ಬೆಂಗಳೂರು: ಝಾಂಬಿ ಡ್ರಗ್ಸ್‌ ಕುರಿತು ಯುವಕನೊಬ್ಬ ಶೇರ್‌ ಮಾಡಿದ್ದ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಪಯಕಾರಿ ಝಾಂಬಿ ಡ್ರಗ್ಸ್ ಬೆಂಗಳೂರಿಗೆ ಲಗ್ಗೆ ಇಟ್ಟಿದೆ ಎನ್ನುವ ವಿಡಿಯೋವನ್ನು ಹೇಮಂತ್ ಎಂಬ ಯುವಕ ತನ್ನ ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದ. ಯುವಕನ ವಿಡಿಯೋ ಪೂರ್ವಾಪರ ಪರಿಶೀಲಿಸದೇ ನಟ ದುನಿಯಾ ವಿಜಯ್ ಶೇರ್ ಮಾಡಿಕೊಂಡಿದ್ದರು. ಇ ಬೆಂಗಳೂರು: ಝಾಂಬಿ ಡ್ರಗ್ಸ್‌ ಕುರಿತು ಯುವಕನೊಬ್ಬ ಶೇರ್‌ ಮಾಡಿದ್ದ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಪಯಕಾರಿ ಝಾಂಬಿ ಡ್ರಗ್ಸ್ ಬೆಂಗಳೂರಿಗೆ ಲಗ್ಗೆ ಇಟ್ಟಿದೆ ಎನ್ನುವ ವಿಡಿಯೋವನ್ನು ಹೇಮಂತ್ ಎಂಬ ಯುವಕ ತನ್ನ ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದ. ಯುವಕನ ವಿಡಿಯೋ ಪೂರ್ವಾಪರ ಪರಿಶೀಲಿಸದೇ ನಟ ದುನಿಯಾ ವಿಜಯ್ ಶೇರ್ ಮಾಡಿಕೊಂಡಿದ್ದರು. ನಾನು ಸಿನಿಮಾ ಮಾಡಿ ಡ್ರಗ್ಸ್ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಿದ್ದೆ. ಪೊಲೀಸರು ಸರಿಯಾದ ಕ್ರಮ ಕೈಗೊಳ್ಳಲಿಲ್ಲ ಎಂದು ದುನಿಯಾ ವಿಜಯ್ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋ ಈಗ ನಟನಿಗೆ ಸಂಕಷ್ಟ ತಂದೊಡ್ಡಿದೆ. ಝಾಂಬಿ ವಿಡಿಯೋ ಬಗ್ಗೆ ಅಪಪ್ರಚಾರ ಮಾಡಿದ್ದ ಯುವಕ ಹೇಮಂತ್‌ನನ್ನ ಪೊಲೀಸರು ಬಂಧಿಸಿ ಕ್ಷಮೆ ಕೇಳಿಸಿ ಬಿಡುಗಡೆ ಮಾಡಿದ್ದಾರೆ. ಆರೋಪಿ ಹೇಮಂತ್ ವಿಡಿಯೋ ಶೇರ್ ಮಾಡಿದ್ದ 20ಕ್ಕೂ ಹೆಚ್ಚು ಮಂದಿಗೆ ನೋಟಿಸ್ ಕೊಟ್ಟು ‌ವಿಚಾರಣೆಗೆ ಕರೆಯಲು ಪೊಲೀಸರು ಮುಂದಾಗಿದ್ದಾರೆ. 20 ಮಂದಿಯಲ್ಲಿ ನಟ ದುನಿಯಾ ವಿಜಯ್‌ಗೂ ನೋಟಿಸ್ ಕೊಟ್ಟು ಸ್ಪಷ್ಟನೆ ಕೇಳಲು ಬಾಗಲೂರು ಪೊಲೀಸರು ಮುಂದಾಗಿದ್ದಾರೆ. ನಟ ದುನಿಯಾ ವಿಜಯ್ ಹೊರ ರಾಜ್ಯದಲ್ಲಿರುವ ಮಾಹಿತಿ ಪಡೆದಿರುವ ಪೊಲೀಸರು ವಾಟ್ಸಪ್ ಮೂಲಕ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದು ಸ್ಪಷ್ಟನೆ ಪಡೆಯಲು ಸಿದ್ಧತೆ ನಡೆಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+