ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

64ನೇ ವಸಂತಕ್ಕೆ ಕಾಲಿಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 15-05-2026

64ನೇ ವಸಂತಕ್ಕೆ ಕಾಲಿಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತನ್ನ ನಾಯಕತ್ವದ ಗುಣಗಳಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಬೆಳೆದು ಉನ್ನತ ಸ್ಥಾನಕ್ಕೇರಿರುವ ಡಿಕೆಶಿ ನಡೆದು ಬಂದ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ. 1989 ರಲ್ಲಿ ಮೈಸೂರು ಜಿಲ್ಲೆಯ ಸಾತನೂರು ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದಾಗ ಅವರು ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಆ ಸಮಯದಲ್ಲಿ ಡಿಕೆಶಿ ಅವರಿಗೆ ಕೇವಲ 27 ವರ್ಷ ವಯಸ್ಸಾಗಿತ್ತು. ಕಾಂಗ್ರೆಸ್ ಟಿಕೆಟ್ ಪಡೆದ ಶಿವಕುಮಾರ್ ಅವರು 1994, 1999 ಮತ್ತು 2004 ರಲ್ಲಿ ನಡೆದ ನಂತರದ ವಿಧಾನಸಭಾ ಚುನಾವಣೆಗಳಲ್ಲಿ ಅದೇ ಕ್ಷೇತ್ರದಿಂದ ಮರುಚುನಾವಣೆಯಲ್ಲಿ ಗೆದ್ದರು. ಅವರು 2008, 2013, 2018 ಮತ್ತು 2023 ರಲ್ಲಿ ಕನಕಪುರ ಕ್ಷೇತ್ರದಿಂದ ಗೆದ್ದು ರಾಜ್ಯ ರಾಜಕೀಯದಲ್ಲಿ ಪ್ರಮುಖ ರಾಜಕಾರಣಿಯಾಗಿ ಬೆಳೆದಿದ್ದಾರೆ. ತಮಿಳುನಾಡಿಗೆ ಇಂದು ಪ್ರಯಾಣ ಬೆಳೆಸಲಿದ್ದಾರೆ.ಅವರ 64ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು, ನಾಯಕರು ಮತ್ತು ಕಾರ್ಯಕರ್ತರು ಅವರಿಗೆ ಶುಭಾಶಯ ಕೋರಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+