ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಅರಬೆತ್ತಲೆ  ಕಂಟೆಟ್ ಪ್ರೊಮೋಟ್ ! ನಿರೂಪಕಿ ವಿಷ್ಣು ಪ್ರಿಯಾ ವಿರುದ್ಧ ಸೈಬರ್ ಕ್ರೈಂಗೆ ದೂರು...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 14-04-2026

ಅರಬೆತ್ತಲೆ ಕಂಟೆಟ್ ಪ್ರೊಮೋಟ್ ! ನಿರೂಪಕಿ ವಿಷ್ಣು ಪ್ರಿಯಾ ವಿರುದ್ಧ ಸೈಬರ್ ಕ್ರೈಂಗೆ ದೂರು...

ವಿಷ್ಣು ಪ್ರಿಯಾ ಅರಬೆತ್ತಲೆ ಕಂಟೆಟ್ ಪ್ರೊಮೋಟ್ ಮಾಡಿರುವ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲೇ ಅವರ ವಿರುದ್ಧ ದೂರು ದಾಖಲಾಗಿದೆ. ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.ತೆಲುಗು ಚಿತ್ರರಂಗದ ನಿರೂಪಕಿ ವಿಷ್ಣು ಪ್ರಿಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಜನಪ್ರಿಯ ತೆಲುಗು ನಿರೂಪಕಿ ವಿಷ್ಣು ಪ್ರಿಯಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅರೆಬೆತ್ತಲೆ ಹಾಗೂ ಅಶ್ಲೀಲತೆಯನ್ನು ಪ್ರಚೋದಿಸುವಂತಹ ಕಂಟೆಂಟ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆವಿಷ್ಣು ಪ್ರಿಯಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಆಗಾಗ ಗ್ಲಾಮರಸ್ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಪೋಸ್ಟ್ ಮಾಡುತ್ತಿರುವ ಕೆಲವು ಫೋಟೋಗಳು ಎಲ್ಲೆ ಮೀರುತ್ತಿವೆ, ಸಾಮಾಜಿಕ ಸಭ್ಯತೆಗೆ ವಿರುದ್ಧವಾಗಿವೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಅದರಲ್ಲೂ ಜಾಹೀರಾತುಗಳಿಗಾಗಿ ಅವರು ಬಳಸುವ ಫೋಟೋ, ವಿಡಿಯೋಗಳು ಯುವ ಪೀಳಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಬಗ್ಗೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ವಿಷ್ಣು ಪ್ರಿಯಾ ತಮ್ಮ ಜನಪ್ರಿಯತೆ ಬಳಸಿಕೊಂಡು 'ಅರೆಬೆತ್ತಲೆ' ಶೈಲಿಯ ಜಾಹೀರಾತುಗಳನ್ನು ಮಾಡುವ ಮೂಲಕ ಸೋಷಿಯಲ್ ಮೀಡಿಯಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇದು ಸಾರ್ವಜನಿಕ ಸಭ್ಯತೆಗೆ ಧಕ್ಕೆ ತರುತ್ತಿದೆ ಎಂದು ದೂರುದಾರರು ವಾದಿಸಿದ್ದಾರೆ. ಡಿಜಿಟಲ್ ವೇದಿಕೆಗಳಲ್ಲಿ ಇಂತಹ ಕಂಟೆಂಟ್‌ಗಳು ಎಲ್ಲರನ್ನೂ ಸುಲಭವಾಗಿ ತಲುಪುವುದರಿಂದ, ಇದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಸುದ್ದಿ ತೆಲುಗು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+