ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ ! ಬೆದರಿದ ಪ್ರಯಾಣಿಕರು ಪಾರು
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 06-04-2026

ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ ! ಬೆದರಿದ ಪ್ರಯಾಣಿಕರು ಪಾರು

ಇತ್ತೀಚೆಗೆ ಎಲ್ಲೆಡೆ ಹುಸಿ ಬಾಂಬ್ ಕರೆಗಳು ಹೆಚ್ಚಾಗಿದೆ . ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಯಿಂದ ಕೆಲ ಕಾಲ ಆತಂಕ ಸೃಷ್ಟಿಸಿತು. ವಿಮಾನದ ಶೌಚಾಲಯದಲ್ಲಿ ಪತ್ತೆಯಾದ ಟಿಷ್ಯೂ ಪೇಪರ್‌ನಲ್ಲಿ ಬಾಂಬ್ ಸಂದೇಶವಿತ್ತು. 183 ಪ್ರಯಾಣಿಕರನ್ನು ಸ್ಥಳಾಂತರಿಸಿದ ನಂತರ, ಇದು ಹುಸಿ ಬೆದರಿಕೆ ಎಂದು ದೃಢಪಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಬೆಂಗಳೂರಿನ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಆತಂಕ ಮೂಡಿಸಿತ್ತು. ದೆಹಲಿಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.ಹುಸಿ ಬೆದರಿಕೆ ಹಾಕಿದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ . ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಮಾಹಿತಿ ನೀಡಿದ ನಂತರ, ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಲಾಯಿತು. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಹುಸಿ ಬೆದರಿಕೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ವಿಮಾನವು ನಂತರ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಮುಂದುವರಿಸಿದೆ. ವಿಮಾನದ ಶೌಚಾಯಲದಲ್ಲಿ ಬಾಂಬ್ ಇದೆ ಎಂದು ಟಿಷ್ಯೂ ಪೇಪರ್‌ನಲ್ಲಿ ಬೆದರಿಕೆ ಸಂದೇಶ ಬರೆದಿರುವುದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲೆ ಒಬ್ಬರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+