ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಹೆದರಿ ಜೀವ ಬಿಟ್ಟ ಜಿಮ್ ಟ್ರೈನರ್ ..!
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 13-04-2026

ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಹೆದರಿ ಜೀವ ಬಿಟ್ಟ ಜಿಮ್ ಟ್ರೈನರ್ ..!

ನೆಲಮಂಗಲ: ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯೊಬ್ಬರ ಬ್ಲಾಕ್‌ಮೇಲ್ ಹಾಗೂ ಕಿರುಕುಳ ತಾಳಲಾರದೆ ಯುವ ಬಾಡಿ ಬಿಲ್ಡರ್ ದಿಲೀಪ್ (28) ಎಂಬುವವರು ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಸಾವಿನ ನಿರ್ಧಾರವನ್ನು ತಿಳಿಸಿರುವುದು ಪ್ರಕರಣದ ಬಗ್ಗೆ ಹಲವು ಅನುಮಾನ ಮೂಡಿಸಿದೆ. ಇದರೊಂದಿಗೆ, ಇಬ್ಬರು ಮಕ್ಕಳ ತಾಯಿ ಜತೆ ಸಹವಾಸ ಮಾಡಿದ ತಪ್ಪಿಗೆ ಜಿಮ್ ಟ್ರೈನರ್ ಬಲಿಯಾದಂತಾಗಿದೆ. ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ. ಒಂದು ವರ್ಷದ ಹಿಂದೆಯೇ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೂ ಕೂಡ ಯೋಗಿತಾ, ದಿಲೀಪ್ ಬೆನ್ನು ಬಿಡದೆ ಬ್ಲಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಮೃತ ದಿಲೀಪ್ ತಂದೆ ರಮೇಶ್ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಯೋಗಿತಾ ನನ್ನ ಮಗನಿಗೆ ವಿಪರೀತ ಚಿತ್ರಹಿಂಸೆ ನೀಡುತ್ತಿದ್ದಳು. ದಿಲೀಪ್ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆದುಕೊಡುವಂತೆ ಟಾರ್ಚರ್ ನೀಡುತ್ತಿದ್ದಳು. ಇದರಿಂದ ಮನನೊಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ದೂರಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+