ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ
ವರದಿಗಾರರು : SHOBHA JAGDISH | ಸ್ಥಳ : BANGALORE | ದಿನಾಂಕ : 10-04-2026

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

ಚಿಕ್ಕಮಗಳೂರು : 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಅಪ್ರಾಪ್ತ ಬಾಲಕಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿ ಶ್ರೀನಂದಾ ನಾಪತ್ತೆಯಾಗಿ ಮೂರು ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾಳೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುಮಾರು 2000 ಅಡಿ ಆಳದ ಕಣಿವೆಯಲ್ಲಿ ಮೃತದೇಹ ಕಂಡುಬಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುಮಾರು 2000 ಅಡಿ ಆಳದ ಕಣಿವೆಯಲ್ಲಿ ಶ್ರೀನಂದಾ ಮೃತದೇಹ ಕಂಡುಬಂದಿದೆ. ಡ್ರೋನ್ ಕ್ಯಾಮೆರಾದಲ್ಲಿ ಶವ ಕಾಣಿಸಿಕೊಂಡ ನಂತರ ರಕ್ಷಣಾ ತಂಡಗಳು ಪತ್ತೆಹಚ್ಚಿದ್ದಾರೆ. ಶ್ರೀನಂದಾ (14) ಕೇರಳದ ಪಾಲಕ್ಕಾಡ್ ಜಿಲ್ಲೆಯವರಾಗಿದ್ದು, ತನ್ನ ಕುಟುಂಬದೊಂದಿಗೆ ಚಂದ್ರದ್ರೋಣ ಪರ್ವತ ಪ್ರದೇಶಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮಾಣಿಕ್ಯಧಾರಾ, ದೇವೀರಮ್ಮ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ನಾಪತ್ತೆಯಾಗಿದ್ದಳು. ನಾಪತ್ತೆಯಾಗಿ ಮೂರನೇ ದಿನವಾದ ಇಂದು ಬೆಳಗ್ಗೆ ಡ್ರೋನ್ ಕ್ಯಾಮೆರಾದಲ್ಲಿ ಶ್ರೀನಂದಾ ಶವ ಕಾಣಿಸಿಕೊಂಡಿದೆ. ಫೋಟೋ ಕಂಡು ಫೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+