ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಪಾಠ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 02-01-2026

ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಪಾಠ

ಹೊಸ ವರ್ಷದ ಪ್ರಯುಕ್ತ ವಿಧಾನಸೌದದಲ್ಲಿ ಹೊಸ ವರ್ಷದ ದಿನದಂದು ಸರ್ಕಾರಿ ಇಲಾಖಾ ಅಧಿಕಾರಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ತ್ವರಿತವಾಗಿ ನೀಡಬೇಕು ಎಂದು ಬುದ್ಧಿವಾದ ಹೇಳಿದರು.

ಸಿ.ಎಂ ಸಿದ್ಧರಾಮಯ್ಯ ಒಬ್ಬ ಶಿಕ್ಷಕರ ರೀತಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಜನತೆಯ ಕಷ್ಟ ಸುಖಗಳಿಗೆ ಸ್ಪಂದಿಸಲು ಮೊದಲ ಆದ್ಯತೆ ನೀಡಬೇಕು ಎಂದರು.

ಡಾ. ಬಿ ಆರ್ ಅಂಬೇಡ್ಕರ್ ಅವರು ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲದೇ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದಿಂದ ಮಾತ್ರ ರಾಜಕೀಯ ಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ಪ್ರತಿಪಾದಿಸಿದ್ದರು ಎಂದರು.

ಹೊಸ ವರ್ಷದಲ್ಲಿ ನೌಕರರು ಉತ್ಸಹದಿಂದ ಕೆಲಸ ನಿರ್ವಹಿಸಬೇಕು. ನೀವು ಅಧಿಕಾರಿಗಳು ನಲವತ್ತು ವರ್ಷ ಅಧಿಕಾರದಲ್ಲಿರುತ್ತೀರಿ. ಆದರೆ ನಾವು ಕೇವಲ ಐದು ವರ್ಷ ಮಾತ್ರ ಅಧಿಕಾರದಲ್ಲಿರುತ್ತೇವೆ ಆದ್ದರಿಂದ ರಾಜ್ಯದ ಅಭಿವೃದ್ಧಿ ಕೆಲಸ ಮುನ್ನಡೆಸಲು ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದು ಅಧಿಕಾರಿಗಳಿಗೆ ಉತ್ಸಾಹ ತುಂಬಿದರು.

ಇದೇ ಸಂದರ್ಭದಲ್ಲಿ ನಾಡಿನ ಜನತೆಗೆ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಯುಗಾದಿ ನಮ್ಮ ಹೊಸ ವರ್ಷವಾಗಿದ್ದರೂ ಸಹ ಕ್ಯಾಲೆಂಡರ್ ವರ್ಷವಾಗಿ ವಿಶ್ವದಾದ್ಯಂತ ಆಚರಿಸಲ್ಪಡುವ ಜನವರಿ ಒಂದನ್ನು ನೂತನ ವರ್ಷವಾಗಿ ನಾವು ಆಚರಿಸುತ್ತಿದ್ದೇವೆ ಎಂದ ಅವರು ರಾಜ್ಯದ ಜನತೆ ಹೊಸ ವರ್ಷ 2026 ರಲ್ಲಿ ಸುಖ ಸಮೃದ್ಧಿ ಶಾಂತಿಯಿಂದ ಬಾಳಲಿ ಎಂದು ಆಶಿಸಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+