ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹೊಸ ವರ್ಷದ ಸಂಭ್ರಮಾಚರಣೆಗೆ  ಭದ್ರತಾ ತಂತ್ರ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 30-12-2025

ಹೊಸ ವರ್ಷದ ಸಂಭ್ರಮಾಚರಣೆಗೆ ಭದ್ರತಾ ತಂತ್ರ

ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷ 2026 ರ ಸಂಭ್ರಮಾಚರಣೆಗೆ ಭಾರಿ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲೇ, ಕೆಲವೊಂದು ಶಿಸ್ತುಬದ್ಧ ನಿಯಮವನ್ನು ಬೆಂಗಳೂರು ಪೊಲೀಸ್ ಇಲಾಖೆ ರೂಪಿಸಿದೆ.

ಸಿಸಿಟಿವಿ ಹಾಗೂ ಫೇಸ್ ರಿಕಗ್ನೈಜೇಷನ್ ಕ್ಯಾಮರಾದ ಮೂಲಕ ಅನುಚಿತ ವರ್ತನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದೆ. ನಗರದ ಜನಬೀಡ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಕೂಲಂಕಷವಾಗಿ ಪರೀಶಿಲನೆ ಮಾಡಲಾಗುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.

ಈ ಬಾರಿಯ ಹೊಸ ವರ್ಷಾಚರಣೆಗೆ ಅಂದಾಜು ಐದು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಮಹಿಳೆಯರ ಸುರಕ್ಷತಾ ದೃಷ್ಠಿಯಿಂದ ಆಟೋ, ಕ್ಯಾಬ್ ಗಳಿಗೆ ಮಹಿಳಾ ಚಾಲಕರನ್ನು ನೇಮಿಸಲಾಗುತ್ತಿದೆ ಎಂದರು.

ಹೊಸ ವರ್ಷದಂದು ಸಂಭ್ರಮಾಚರಣೆ ಮುಗಿಸಿ ಜನರು ಮನೆಗೆ ತೆರಳಲು ಇದೇ ಪ್ರಥಮ ಬಾರಿಗೆ ಖಾಸಗಿ ಮತ್ತು ಬಿಎಮ್ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಹಿಳೆಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬಸ್ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+