ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವೆನೆಜುವೇಲಾದ ಪ್ರಜಾಪ್ರಭುತ್ವ ಹಕ್ಕುಗಳಿಗೆ ಶಿಖರ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊಗೆ 2025ರ ನೊಬೆಲ್ ಶಾಂತಿ
ವರದಿಗಾರರು : ನಜ್ರುಲ್ಲಾ ಬೇಗ್ | ಸ್ಥಳ : ತುಮಕೂರು | ದಿನಾಂಕ : 11-10-2025

ವೆನೆಜುವೇಲಾದ ಪ್ರಜಾಪ್ರಭುತ್ವ ಹಕ್ಕುಗಳಿಗೆ ಶಿಖರ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊಗೆ 2025ರ ನೊಬೆಲ್ ಶಾಂತಿ

ಓಸ್ಲೋ: ವೆನೆಜುವೆಲಾದ ಜನರ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಿ, ನ್ಯಾಯಯುತ ಹಾಗೂ ಶಾಂತಿಯುತ ಪರಿವರ್ತನೆ ತರಲು ಹೋರಾಡಿದ್ದಕ್ಕಾಗಿ ರಾಜಕಾರಣಿ, ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಮಾರಾ ಕೊರಿನಾ ಮಚಾದೊ ಅವರು ವೆನೆಜುವೆಲಾದ ಖ್ಯಾತ ರಾಜಕಾರಣಿ, ಕೈಗಾರಿಕಾ ಎಂಜಿನಿಯರ್ ಮತ್ತು ಮಾನವ ಹಕ್ಕುಗಳ ವಕೀಲರು. 1967ರ ಅಕ್ಟೋಬರ್ 7ರಂದು ಕ್ಯಾರಕಾಸ್‌ನಲ್ಲಿ ಜನಿಸಿದರು. ಮನಶ್ಶಾಸ್ತ್ರಜ್ಞೆ ಕೊರಿನಾ ಪ್ಯಾರಿಸ್ಕಾ ಮತ್ತು ಉದ್ಯಮಿ ಹೆನ್ರಿಕ್ ಮಚಾದೊ ಜುಲೋಗಾ ದಂಪತಿಯ ಹಿರಿಯ ಪುತ್ರಿಯಾಗಿದ್ದಾರೆ.

ಬೆಲ್ಲೊ ಕ್ಯಾಥೋಲಿಕ್ ವಿಶ್ವವಿದ್ಯಾನಿಲಯದಿಂದ ಕೈಗಾರಿಕಾ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಕ್ಯಾರಕಾಸ್‌ ನಲ್ಲಿರುವ ಇನ್‌ ಸ್ಟಿಟ್ಯೂಟೊ ಡಿ ಎಸ್ಟುಡಿಯೋಸ್ ಸುಪೀರಿಯರ್ಸ್ ಡಿ ಅಡ್ಮಿನಿಸ್ಟ್ರೇಷಿಯನ್ (ಐಇಎಸ್‌ಎ) ನಿಂದ ಫೈನಾನ್ಸ್​ ವಿಷಯದಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+