ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕ್ಲಸ್ ರೂಮ್ ನಲ್ಲೆ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೊಫೆಸರ್​​ನಿಂದ ಲವ್ ಪ್ರಪೋಸಲ್ ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಕ್ಲಸ್ ರೂಮ್ ನಲ್ಲೆ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೊಫೆಸರ್​​ನಿಂದ ಲವ್ ಪ್ರಪೋಸಲ್ ...

ಬೆಂಗಳೂರು ಗ್ರಾಮಾಂತರ : ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರೇ ಮಿಸ್ ಮಾಡಬೇಡಿ. ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿಗಳೆದುರು ಲವ್ ಪ್ರಪೋಸ್ , ನೆಲಮಂಗಲದಲ್ಲಿರೋ ಖಾಸಗಿ ಕಾಲೇಜಿನಲ್ಲಿ ಹುಡುಗಿ ವಿಚಾರಕ್ಕೆ ಪ್ರಾಧ್ಯಪಕ ಹಾಗೂ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೊಫೆಸರ್​​ ಅಬ್ದುಲ್ ​ ಎಂಬುವವರು ಕ್ಲಾಸ್ ರೂಮ್​​ನಲ್ಲೇ ಪ್ರಪೋಸ್​ ಮಾಡಿದ್ದು, ವಿದ್ಯಾರ್ಥಿಗಳ ಮೊಬೈಲ್​​ನಲ್ಲಿ ವಿಡಿಯೋ ರೆಕಾರ್ಡ್​​ ಆಗಿದೆ. ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ. ಪ್ರೊಫೆಸರ್​ ಅಬ್ದುಲ್ ಲವ್ ಪ್ರಪೋಸ್ ಮಾಡಿದ್ದು ಈ ವಿಡಿಯೋ ಈಗ ವೈರಲ್ ಆಗಿದೆ . ​ನೆಲಮಂಗಲ ತಾಲೂಕಿನ ಟಿ. ಬೇಗೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕ್ಲಾಸ್​​ ರೂಮ್​​ನಲ್ಲಿ ಎಲ್ಲಾ ವಿದ್ಯಾರ್ಥಿಗಳು ಇದ್ದ ಸಮಯದಲ್ಲೇ ಪ್ರೊಫೆಸರ್​ ಅಬ್ದುಲ್ ಎಂಬುವವರು ವಿದ್ಯಾರ್ಥಿನಿಗೆ ಐ ಲವ್​ ಯೂ ಎಂದು ಪ್ರಪೋಸ್​ ಮಾಡಿದ್ದು, ಸ್ಟೂಡೆಂಟ್​ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ. ಲೆಕ್ಚರರ್​ ಪ್ರಪೋಸ್ ಮಾಡಿದ ವೇಳೆ ವಿದ್ಯಾರ್ಥಿನಿ ಅಲ್ಲೇ ವಿರೋಧ ಮಾಡಿದ್ದಾಳೆ. ಈ ಹಿಂದೆ ನೀನು ನನಗೆ ಪ್ರಪೋಸ್​ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಸಾಕ್ಷಿಗೆ ಸಿಸಿಟಿವಿ ದೃಶ್ಯವಿದೆ ಎಂದಿದ್ದಾರೆ. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸಿ ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತಾಡುವೆ ಎಂದು ಲೆಕ್ಚರರ್​ ಕ್ಲಾಸ್​​ನಿಂದ ಹೊರಗೆ ಹೋಗಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+