ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮಾರ್ಕ್ - 45 ??? ಅಸಲಿ ಕಹಾನಿ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 25-12-2025

ಮಾರ್ಕ್ - 45 ??? ಅಸಲಿ ಕಹಾನಿ

ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಚಿತ್ರ ಹಾಗೂ ಶಿವಣ್ಣ ಉಪ್ಪಿ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ವಿಭಿನ್ನವಾಗಿ ಪ್ರದರ್ಶನವಾಗುತ್ತಿವೆ‌.

ಮಾರ್ಕ್ ಇದು ಬಹುದಿನಗಳ ನಂತರ ಕಿಚ್ಚ ಸುದೀಪ್ ನಟಿಸಿರುವ ಚಿತ್ರ ತೆರೆಗೆ ಬರುತ್ತಿದೆ‌ .ನಿರ್ದೇಶಕ ವಿಜಯ್ ಕಾರ್ತೀಕೇಯ ಅವರ ಅದ್ಭುತ ಸ್ಟೋರಿ ಲೈನ್ ಕಥಾ ಹಂದರವಿರುವ ಚಿತ್ರದಲ್ಲಿ ಕಿಚ್ಚ ಸುದೀಪ್ ಮಗಳು ಸಾನ್ವಿ ಮಾರ್ಕ್ ಚಿತ್ರದಲ್ಲಿ ಹಾಡಿರುವುದು ವಿಶೇಷ.

ಅಂದ ಹಾಗೆ ಮಾರ್ಕ್ ಚಿತ್ರದ ಬಜೆಟ್ ಕೂಡ ಮಾರ್ಕೇಬಲ್ ಆಗಿದೆ‌. ಇದರ ಕುರಿತು ಮಾತನಾಡಿದ ಕಿಚ್ಚ ಸುದೀಪ್ ಮಾರ್ಕ್ ಚಿತ್ರದ ಒನ್ ಲೈನ್ ಸ್ಟೋರಿ ಕೇಳಿ ನಾನು ಫಿಧಾ ಆದೆ. ಇದು ಮ್ಯಾಕ್ಸ ಚಿತ್ರ ನಿರ್ಮಾಣಕ್ಕಿಂತಲೂ ಮೂರು ಪಟ್ಟು ಬಜೆಟ್ ಹೆಚ್ಚಿದೆ. ಕಥೆಗೆ ಪೂರಕವಾಗಿ ಚಿತ್ರ ಮೂಡಿಬಂದಿದೆ. ನನ್ನ ಸಂಭಾವನೆ ಪಾಲು ಕಡಿಮೆ. ಉಳಿದ ಹಣವನ್ನು ಚಿತ್ರ ನಿರ್ಮಾಣಕ್ಕೆ ಬಳಸಿದ್ದೇವೆ‌ ಎಂದರು.

ನನ್ನ ಸಂಭಾವನೆಗಿಂತ ಕನ್ನಡ ಚಿತ್ರ ಅದ್ಧೂರಿಯಾಗಿ ಮೂಡಿಬರಬೇಕು. ಎಂದ ಅವರು ವಿಜಯ್ ಕಾರ್ತಿಕೇಯ ಒಬ್ಬ ಕ್ರೀಯಾಶೀಲ ನಿರ್ದೇಶಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನನ್ನ ಸಂಭಾವನೆಗಿಂತ ಕನ್ನಡ ಚಿತ್ರ ಅದ್ಧೂರಿಯಾಗಿ ಮೂಡಿಬರಬೇಕು. ಎಂದ ಅವರು ವಿಜಯ್ ಕಾರ್ತಿಕೇಯ ಒಬ್ಬ ಕ್ರಿಯಾಶೀಲ ನಿರ್ದೇಶಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಕ್ ಸಿನೆಮಾ ಲೆಕ್ಕಾಚಾರದ ವಿಷಯಕ್ಕೆ ಬಂದರೆ ಪ್ರಿಯಾ ತುಂಬ ಜಾಣ್ಮೆಯಿಂದ ಹೂಡಿಕೆ ಮಾಡಿದ್ದಾರೆ. ಇದರಲ್ಲಿ ನಾನು ಯಾವುದೇ ಮಧ್ಯಸ್ಥಿಕೆ ವಹಿಸಿಲ್ಲ ಸಿನೆಮಾದ ನಟನೆ ಮಾತ್ರ ನನ್ನದು ಎಂದ ಸುದೀಪ್ ಪತ್ನಿ ಪ್ರಿಯಾರನ್ನು ಹೊಗಳಿದರು. ..

ನನ್ನ ಮಗಳು ಮಾರ್ಕ್ ಸಿನೆಮಾದಲ್ಲಿ ಅದ್ಭುತವಾಗಿ ಹಾಡಿದ್ದಾಳೆ ಅವಳ ಹಾಡನ್ನ ಕೇಳಿ ಒಮ್ಮೆ ನಾನೇ ಮೂಕವಿಸ್ಮಿತನಾದೆ ಎಂದು ತಮ್ಮ ಮಗಳು ಸಾನ್ವಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಅಜನೀಶ್ ಇಂಪಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ.

ಪ್ರಥಮ ಬಾರಿಗೆ ಸುದೀಪ್ ಪತ್ನಿ ಪ್ರಿಯಾ ಮಾರ್ಕ್ ಚಿತ್ರದ ವಿತರಣೆಯಲ್ಲಿ ಕೈ ಜೋಡಿಸಿದ್ದಾರೆ. ವಿವ ನ್ಯೂಸ್ ಬಳಗದಿಂದ ಮಾರ್ಕ್ ಸಿನೆಮಾಗೆ ಬೆಸ್ಟ್ ಆಪ್ ಲಕ್....

45

ಶಿವಣ್ಣ ಉಪೇಂದ್ರ ಹಾಗೂ ರಾಜ್ ಬಿ‌. ಶೆಟ್ಟಿ ಅಭಿನಯದ ಚಿತ್ರ 45 ಬೆಳ್ಳಿತೆರೆಗೆ ಲಗ್ಗೆ ಇಟ್ಟಿದೆ‌. ಅರ್ಜುನ ಜನ್ಯ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರ ವಿಭಿನ್ನ ಕಥಾಹಂದರವನ್ನ ಹೊಂದಿವೆ. ಈ ಚಿತ್ರದ ಪ್ರಿಮಿಯರ್ ಶೋ ಈಗಾಗಲೇ ಹೊಸ ಹವಾ ಸೃಷ್ಠಿಸಿದ್ದು, ಬೆಂಗಳೂರಿನಲ್ಲೇ 50 ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿವೆ.

45 ಸಿನೆಮಾದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ ಅರ್ಜುನ್ ಜನ್ಯ ಈ ಚಿತ್ರಕ್ಕಾಗಿ ಸಾಕಷ್ಟು ಹೋಮ್ ವರ್ಕ್ ಮಾಡಿದ್ದಾರೆ‌.‌ ನಿರ್ದೇಶಕ ಅರ್ಜುನ್ ಜನ್ಯರಿಂದ ಸಾಕಷ್ಟು ವಿಷಯ ತಿಳಿದುಕೊಂಡೆ ಎಂದರು .

45 ಸಿನೆಮಾದಲ್ಲಿ ಶಿವಣ್ಣ ಅವರ ವಿಭಿನ್ನ ಪಾತ್ರ ಜನಮನ ಗೆದ್ದಿವೆ.

ಉಪೇಂದ್ರ ಅವರ ಸ್ಪೇಷಲ್ ಡೈಲಾಗ್ ಧಮಾಕಾ ಕೂಡ ಪ್ರೇಕ್ಷಕರನ್ನ ರಂಜಿಸಲಿವೆ‌.

45 ದಿನಗಳಲ್ಲಿ ನಡೆಯುವ ಕಥಾ ಹಂದರವಿರುವ ಚಿತ್ರ ಇದಾಗಿದ್ದು ಇದರ ಶೀರ್ಷಿಕೆಯೇ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿವೆ‌.

ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಚಿತ್ರಕ್ಕೆ ಶುಭವಾಗಲಿ ಎಂದು ವಿವ ನ್ಯೂಸ್ ಬಳಗ ಹಾರೈಸುತ್ತಿದೆ‌.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+