ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮಕ್ಕಳು ಬೇಡ ಎಂಬ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದು ! ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಮಕ್ಕಳು ಬೇಡ ಎಂಬ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದು ! ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ

ಹೊಸನಗರ : ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಹೇಳಿದರು. ಸಂತಾನವೇ ಸಂಪತ್ತಾಗಿದ್ದು, ಮಕ್ಕಳು ಬೇಡ ಎಂಬ ಆಧುನಿಕ ಚಿಂತನೆ ದೇಶದ ವಿನಾಶಕ್ಕೆ ಕಾರಣವಾಗಬಹುದಾಗಿದೆ. ಮಿತ ಸಂತಾನದಿಂದ ಸಮಾಜವೇ ಕ್ಷಯವಾಗುವ ಆಪತ್ತು ಎದುರಾಗಿದ್ದು, ಸಮಾಜ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಹೇಳಿದರು. ಹೊಸನಗರದ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ಶ್ರೀರಾಮೋತ್ಸವದ ''ಮಾತೃ ಸಮಾವೇಶ''ದಲ್ಲಿ ಮಾತನಾಡಿದ ಶ್ರೀಗಳು, ಮದುವೆಯ ಮೂಲ ಉದ್ದೇಶವೇ ಉತ್ತಮ ಸಂತಾನವನ್ನು ಪಡೆಯುವುದಾಗಿದ್ದು, ಒಂದೇ ಮಕ್ಕಳನ್ನು ಹೊಂದಿದರೆ ನಮ್ಮ ಜನಸಂಖ್ಯೆ ಅರ್ಧಕ್ಕೆ ಇಳಿದಂತೆ. ಇಬ್ಬರು ಮಕ್ಕಳನ್ನು ಪಡೆದರೆ ಅಲ್ಲಿಂದಲ್ಲಿಗೆ ಆದಂತಾಗುತ್ತದೆ. ಮೂರು ಮಕ್ಕಳನ್ನು ಪಡೆದಾಗ ಸಮಾಜ ಸಶಕ್ತವಾಗಲು ಸಾಧ್ಯ. ಮೂರು ಮಕ್ಕಳು ಎನ್ನುವಾಗ ತಲೆತಗ್ಗಿಸುವ ಅವಶ್ಯಕತೆ ಇಲ್ಲ. ಸಮಾಜ ಅಂತಹ ಮಾತೆಯರನ್ನು ಗೌರವಿಸಬೇಕಿದೆ ಎಂದರು. ಡಿಸೆಂಬರ್ 2024 ರಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೆವು. ಅದು ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದ್ದು, ಹಿರಿಯ ವಯಸ್ಸಿನ ಅನೇಕರು ಯುವ ದಂಪತಿಗಳಿಗೆ ಮಕ್ಕಳೆಂಬ ಸಂಪತ್ತನ್ನು ಪಡೆಯುವಂತೆ ಪ್ರೇರಣೆ ನೀಡುತ್ತಿರುವುದು ಕಂಡುಬರುತ್ತಿದೆ. ತಾಯಿ ಎಂಬ ಪದವಿಯು ಜಗತ್ತಿನ ಎಲ್ಲಾ ಪದವಿಗಿಂತ ಬಹುದೊಡ್ಡ ಪದವಿಯಾಗಿದ್ದು, ಪ್ರಜಾ ಸಂಪತ್ತನ್ನು ಸಂವರ್ಧಿಸುವ ತಾಯಿಯನ್ನು ಸಮಾಜ ಗೌರವಿಸಬೇಕು. ಇಂದಿನ ಯುವ ಪೀಳಿಗೆ ದುಡಿಮೆಯಲ್ಲಿ ಮೈಮರೆತು ಪ್ರಜಾ ಸಂವರ್ಧನೆಯ ಕರ್ತವ್ಯದಿಂದ ದೂರವಾಗುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+