ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಂಪ್ಯೂಟರ್ ಸಾಕ್ಷರತಾ ದಿನ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 02-12-2025

ಕಂಪ್ಯೂಟರ್ ಸಾಕ್ಷರತಾ ದಿನ.

ನ್ಯಾಷನಲ್ ಇನ್ಸಿಟ್ಯೂಟ್ ಆಪ್ ಇನ್ಪಾರ್ಮೇಷನ್ ಟೆಕ್ನಾಲಜಿ‌. ಭಾರತೀಯ ಕಂಪ್ಯೂಟರ್ ಕಂಪನಿ ತನ್ನ ಎರಡು ದಶಕಗಳ ಕಾರ್ಯನಿರ್ವಹಣೆಯ ಸವಿನೆನಪಿಗಾಗಿ 2001 ರಂದು ಕಂಪ್ಯೂಟರ್ ಸಾಕ್ಷರತೆಯ ದಿನವನ್ನಾಗಿಗೆ ಆಚರಣೆಗೆ ತಂದಿತು‌.

ಶಿಕ್ಷಣದ ಮೌಲ್ಯಗಳ ಜೊತೆಜೊತೆಗೆ ಗಣಕೀಕೃತ ಶಿಕ್ಷಣದ ಕುರಿತು ಜಾಗತಿಕ ಮಟ್ಟದಲ್ಲಿ ಸಂವಹನ ಸಂಪರ್ಕ ಮತ್ತು ಡಿಜಿಟಲೀಕರಣದ ಪ್ರತೀಕವಾಗಿ ಪ್ರತಿಯೊಬ್ಬರು ಕಂಪ್ಯೂಟರ್ ಜ್ಞಾನ ಮತ್ತು ಪರಿಣಿತಿ ಪಡೆಯಲು ನಡೆಸಿದ ಅಭಿಯಾನವೇ ಡಿಸೆಂಬರ್ 2 ಕಂಪ್ಯೂಟರ್ ಸಾಕ್ಷರತಾ ದಿನವಾಗಿದೆ

ಮಾಹಿತಿ ಯುಗದಲ್ಲಿ ಇಂದು ಕಂಪ್ಯೂಟರ್ ಜಾಗತಿಕಮಟ್ಟದಲ್ಲಿ ಜೀವನಾಡಿಯಾಗಿ ಹೋಗಿದೆ. ಕಂಪ್ಯೂಟರ್ ತಂತ್ರಜ್ಞಾನ ಸಾರ್ವಭೌಮತ್ವವನ್ನು ಪಡೆದಿವೆ‌ . ಕ್ಷಣ ಮಾತ್ರದಲ್ಲಿ ಮಾಹಿತಿ ಸಂಗ್ರಹ ,ವಿನಿಮಯ ಹಾಗೂ ಉನ್ನತ ವ್ಯಾಸಂಗ ,ದೂರ ಶಿಕ್ಷಣದಂತ ವ್ಯೆವಸ್ಥೆಯನ್ನ ರೂಪಿಸಿವೆ‌. ವ್ಯವಹಾರಿಕ ಮತ್ತು ಜೀವ ವಿಜ್ಞಾನ ಕೃಷಿ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ತಂತ್ರಾಶ ತನ್ನ ಸೇವೆಯನ್ನ ಸಲ್ಕಿಸುತ್ತಿದೆ‌.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+