ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ...!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 19-05-2026

ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ...!

ಬೆಂಗಳೂರು : ಜಾಗತಿಕ ಮಾರುಕಟ್ಟೆಯ ಏರಿಳಿತಗಳಿಗೆ ಅನುಗುಣವಾಗಿ ಇಂದು ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಕಂಡುಬಂದಿದ್ದು, ಬೆಳ್ಳಿ ಬೆಲೆ ತುಸು ಇಳಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ನಿಖರವಾದ ದರಪಟ್ಟಿ ಈ ಕೆಳಗಿನಂತಿದೆ. ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಿದೆ. ನಿನ್ನೆ ತಗ್ಗಿದ್ದ ಬೆಳ್ಳಿ ಬೆಲೆ ಇವತ್ತು ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,320 ರೂನಿಂದ 14,395 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,704 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 300 ರೂ ಇದೆ. ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಹೆಚ್ಚಿದೆ. ಕಳೆದ ಹತ್ತು ದಿನದಲ್ಲಿ ಇದರ ಬೆಲೆ ಸುಮಾರು 430 ರೂಗಳಷ್ಟು ಹೆಚ್ಚಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಬಂಗಾರದ ದರ ಏರಿಕೆ ಆಗಿದೆ. ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ. ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 19ಕ್ಕೆ) 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,778 ರೂ ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ) ಬೆಂಗಳೂರು: 14,395 ರೂ ಚೆನ್ನೈ: 14,870 ರೂ ಮುಂಬೈ: 14,395 ರೂ ದೆಹಲಿ: 14,410 ರೂ ಕೋಲ್ಕತಾ: 14,395 ರೂ ಕೇರಳ: 14,395 ರೂ ಅಹ್ಮದಾಬಾದ್: 14,400 ರೂ ಜೈಪುರ್: 14,410 ರೂ ಲಕ್ನೋ: 14,410 ರೂ ಭುವನೇಶ್ವರ್: 14,395 ರೂ. ಬೆಲೆ ನಿಗದಿಯಾಗಿದೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+