ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಇಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 960+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4008+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4049+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4106+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4208+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4256+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4288+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4332+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4379+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4393+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4467+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4527+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6748+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6810+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6861+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6916+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7078+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7105+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7236+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7416+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9619+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9784+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9845+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10017+