ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭಾರತದ ಸಿ.ಎ.ಗಳಿಗೆ  ವಿದೇಶಗಳಲ್ಲಿದೆ ಭಾರಿ ಬೇಡಿಕೆ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 11-12-2025

ಭಾರತದ ಸಿ.ಎ.ಗಳಿಗೆ ವಿದೇಶಗಳಲ್ಲಿದೆ ಭಾರಿ ಬೇಡಿಕೆ

ಸಾಪ್ಟ್ವೇರ್, ಹಾರ್ಡ್ವೇರ್ , ಬೈಯೋ ಟಕ್ನೋಲಜಿ ಕ್ಷೇತ್ರಗಳಲ್ಲಿ ಭಾರತದ ಪ್ರತಿಭಾವಂತರಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಆದರೆ ಈಗ ಟ್ರೆಂಡ್ ಬದಲಾಗುತ್ತಿದೆ. ಟೆಕ್ಕಿಗಳು ಮಾತ್ರವಲ್ಲ ಇದೀಗ ಸಿ.ಎ. ಅಂದರೆ ಚಾರ್ಟಡ್ ಅಕೌಂಟಟ್ ಗಳಿಗೂ ವಿದೇಶಗಳಲ್ಲಿ ಬೇಡಿಕೆ ಹೆಚ್ಚಿವೆ.

ವಿದೇಶಗಳಲ್ಲಿ ಸಿ.ಎ.ಗಳಿಗೆ ಲಕ್ಷಾಂತರ ಸಂಬಳದ ಉದ್ಯೋಗ ಖಾತ್ರಿಯಾಗಿವೆ. ಕೇವಲ ಎರಡು ಮೂರು ವರ್ಷಗಳ ಅನುಭವವುಳ್ಳವರು ಈಗ ವಿದೇಶಗಳತ್ತ ಮುಖ ಮಾಡುವ ಕಾಲ ಸನ್ನಿಹಿತವಾಗಿದೆ. ಒಂದು ಮಾಹಿತಿಯ ಪ್ರಕಾರ ಅಮೆರಿಕದಲ್ಲಿ ಭಾರತದ ಸಿ.ಎ.ಗಳ ನೇಮಕಾತಿ ಹೆಚ್ವಿನ ಪ್ರಮಾಣದಲ್ಲಿ ನಡೆಯುತ್ತಿದೆ

ಅದಕ್ಕೆ ಕಾರಣ ವಿಶ್ವದ ದೊಡ್ಡಣನ ದೇಶದಲ್ಲಿ ಸಿ.ಪಿ.ಎ‌ ಗಳು ಅಂದರೆ ಸರ್ಟಿಫೈಡ್ ಪಬ್ಲಿಕ್ ಅಕೌಂಟಟ್ ಇದ್ದಾರೆ. ಭಾರತದಲ್ಲಿ ಸಿ.ಎ. ಅಂದರೆ ಚಾರ್ಟಡ್ ಅಕೌಂಟಟ್ ಇದನ್ನ ಇನ್ಸ್ಟಿಟ್ಯೂಟ್ ಆಪ್ ಚಾರ್ಟೆಡ್ ಅಕೌಂಟ್ ಆಪ್ ಇಂಡಿಯ ( ಐ.ಸಿ.ಎ.ಐ) ಎಂಬ ಸಂಸ್ಥೆ ಈ ಸಿ.ಎ‌. ಪ್ರಮಾಣಪತ್ರ ನೀಡುತ್ತದೆ.

ಸದ್ಯ ಅಮೆರಿಕದಲ್ಲಿ ಆರು ಲಕ್ಷ ಸಿ.ಪಿ.ಎ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದರು‌‌. ಕಾರಣಾಂತರಗಳಿಂದ ಸಿಪಿಎ ಉದ್ಯೋಗಿಗಳ ಸಂಖ್ಯೆ ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷಕ್ಜೆ ಇಳಿದಿದೆ. ಇದರಿಂದ ಭಾರತದ ಸಿ.ಎಗಳಿಗೆ ಅಮೆರಿಕದಲ್ಲಿ ಬೇಡಿಕೆಯ ಪ್ರಮಾಣ ಹೆಚ್ಚಿದೆ.

ಅದರಲ್ಲೂ ಅಮೆರಿಕದಲ್ಲಿ ಮಧ್ಯಮ ಕೆಳಮಧ್ಯಮ ಸಿ.ಪಿಎ ಕಂಪನಿಗಳು ಶೇಖಡ 60% ರಷ್ಟು ಕೆಲಸಗಳನ್ನು ಭಾರತದ ಸಿ.ಎಗಳಿಂದಲೇ ಮಾಡಿಸಿಕೊಳ್ಳುತ್ತಿದೆ.

ಯಾವ ದೇಶಗಳಲ್ಲಿ ಸಿ.ಎ‌.ಗಳ ವಾರ್ಷಿಕ ಸಂಬಳ ಏಷ್ಟಿವೆ.

ಕೆನಡ 30 ಲಕ್ಷ, ಅಮೆರಿಕ 35 ಲಕ್ಷ, ಬ್ರಿಟನ್ 27 ಲಕ್ಷ ಸೌದಿಅರೆಬಿಯಾದಲ್ಲಿ 7 ಲಕ್ಷ ಗಳಷ್ಟು ಸಂಬಳವಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+