ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವಿಶ್ವದಲ್ಲೇ ಮಹತ್ತರ ಹೆಚ್ಚೆ ಇಟ್ಟ ಆಸೀಸ್. ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : ಬೆಂಗಳೂರು | ದಿನಾಂಕ : 11-12-2025

ವಿಶ್ವದಲ್ಲೇ ಮಹತ್ತರ ಹೆಚ್ಚೆ ಇಟ್ಟ ಆಸೀಸ್. ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

ಸಮಾಜಿಕ ಜಾಲತಾಣ ಮಿತಿ ಮೀರಿ ತನ್ನ ಪ್ರಾಬಲ್ಯ ಸಾಧಿಸುತ್ತಿದೆ‌. ಮಕ್ಕಳ ಮೇಲೂ ಇದರ ಗಾಢ ಪರಿಣಾಮ ಬೀರಿ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಗೆ ಕಾರಣವಾಗಿದೆ.

ಹದಿನಾರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಜಾಮಾಜಿಕ ಜಾಲತಾಣಗಳ ಖಾತೆಗೆ ಕಡಿವಾಣ ಹಾಕಿ ಆಸ್ಟ್ರೇಲಿಯ ಸರ್ಕಾರ ಬುಧವಾರ ಕಟ್ಡುನಿಟ್ಟಿನ ಕಾನೂನು ಜಾರಿಗೆ ತಂದಿದೆ. ಇದು ವಿಶ್ವದಲ್ಲೇ ಮಕ್ಕಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ಕಾನೂನು ಜಾರಿಯಾದ ಮೊದಲ ದೇಶವಾಗಿ ಹೊರಹೊಮ್ಮಿದೆ.

ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗಬಹುದಾದ ಅನಾಹುತವನ್ನ ಮನಗಂಡು ಅಭಿಯಾನ ಆರಂಭವಾಗಿತ್ತು. ಅದು ಕ್ರಮೇಣ ದೇಶವ್ಯಾಪಿ ಹರಡಿತ್ತು ಇಂದು ಅದರ ಕುರಿತು ಕಾನೂನು ಜಾರಿಯಾಗಿದೆ.

ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳೇ‌ನು?

ಚಿಕ್ಕ ಮಕ್ಕಳಲ್ಲಿ ಜಾಲತಾಣಗಳ ಪ್ರಯೋಜನಕ್ಕಿಂತ ಅನಾಹುತಗಳೇ ಹೆಚ್ಚಾಗಿವೆ‌. ಒಂದು ಕಡೆ ಜಾಲತಾಣಗಳಿಂದ ಬರುವ ವಿಷಯಗಳು ಮತ್ತು ದೃಶ್ಯಗಳು ಮಕ್ಕಳನ್ನು ನಿರಂತರವಾಗಿ ಮೊಬೈಲ್ ವೀಕ್ಷಿಸುವಂತೆ ಮಾಡುತ್ತಿವೆ‌

ಇದು ಮಕ್ಕಳಲ್ಲಿ ಕಣ್ಣಿನ ಸಮಸ್ಯೆ, ಮಾನಸಿಕ ಕ್ಷೋಭೆ ಹಾಗೂ ದೈಹಿಕ ಬಲಹೀನತೆಗೆ ಕಾರಣವಾಗುತ್ತಿವೆ‌. ಅವಿರತವಾಗಿ ಹೆಚ್ಚು ಬಳಕೆಯಲ್ಲಿರುವ ಜಾಲತಾಣಗಳಾದ ಫೇಸ್ಬುಕ್ ಇನ್ಸ್ಟಾಗ್ರಾಮ್, ಥ್ರಡ್ಸ್ ಟ್ವಚ್ಚಗಳಂತ ಸಾಮಾಜಿಕ ಜಾಲತಾಣಗಳನ್ನು ಚಿಕ್ಕ ವಯಸ್ಸಿನ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+