ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಹುಕ್ಕಾ ಬಾರ್ ನಡೆಸಿದರೆ ಜೈಲು ತಪ್ಪಿದ್ದಲ್ಲ; 3 ವರ್ಷ ಕಾರಾಗೃಹ ₹1 ಲಕ್ಷ ದಂಡ!
ವರದಿಗಾರರು : SHOBHA JAGAISH | ಸ್ಥಳ : BANGALORE | ದಿನಾಂಕ : 27-04-2026

ಹುಕ್ಕಾ ಬಾರ್ ನಡೆಸಿದರೆ ಜೈಲು ತಪ್ಪಿದ್ದಲ್ಲ; 3 ವರ್ಷ ಕಾರಾಗೃಹ ₹1 ಲಕ್ಷ ದಂಡ!

ತಂಬಾಕು ಪ್ರಿಯರಿಗೆ ಇದೊಂದು ಕಹಿ ಸುದ್ದಿ ಇನ್ನು ಮುಂದೆ ತಂಬಾಕು ಮಾರದಿರಲು ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತಿದೆ . ಧಾರವಾಡದ ತಂಬಾಕು ಪ್ರಿಯರಿಗೆ ಇದೊಂದು ಕಠಿಣ ಎಚ್ಚರಿಕೆ. ಇನ್ನು ಮುಂದೆ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು, ಬೀಡಿ ಅಥವಾ ಯಾವುದೇ ತಂಬಾಕು ಉತ್ಪನ್ನ ಬಳಸಿದರೆ ತಕ್ಷಣ ₹1,000 ದಂಡ ಕಟ್ಟಬೇಕಾಗುತ್ತದೆ! ಹಿಂದೆ ₹200 ಇದ್ದ ದಂಡ ಈಗ ಐದು ಪಟ್ಟು ಜಿಗಿದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಅಧಿಕೃತ ಪ್ರಕಟಣೆ ಮೂಲಕ ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ 2024ರ ಕಲಂ 4ರ ಅಡಿಯಲ್ಲಿ ಈ ನಿಷೇಧ ಜಾರಿಗೆ ತರಲಾಗಿದ್ದು, ಕಾನೂನು ಉಲ್ಲಂಘಿಸಿದವರ ಜೇಬಿಗೆ ಭಾರಿ ಕತ್ತರಿ ಬೀಳಲಿದೆ. ಸಾಮಾನ್ಯ ತಂಬಾಕು ಬಳಕೆಗಿಂತ ಇನ್ನಷ್ಟು ಭಾರಿ ಶಿಕ್ಷೆ ಕಾದಿದೆ ಹುಕ್ಕಾ ಬಾರ್ ನಡೆಸುವವರಿಗೆ. ಕಲಂ 4ಎ ಅಡಿ ಹುಕ್ಕಾ ಬಾರ್ ನಿರ್ವಹಣೆ ಸಂಪೂರ್ಣ ನಿಷಿದ್ಧ. ನಿಯಮ ಮೀರಿ ಹುಕ್ಕಾ ಬಾರ್ ನಡೆಸಿದ್ದು ಪೊಲೀಸರಿಗೆ ಗೊತ್ತಾದರೆ ಕನಿಷ್ಠ 1 ವರ್ಷದಿಂದ ಗರಿಷ್ಠ 3 ವರ್ಷದವರೆಗೆ ಕಾರಾಗೃಹ ವಾಸ ಅನುಭವಿಸಬೇಕಾಗುತ್ತದೆ, ಜೊತೆಗೆ ಕನಿಷ್ಠ ₹50,000 ದಿಂದ ಗರಿಷ್ಠ ₹1 ಲಕ್ಷದವರೆಗೆ ದಂಡ ಬೇರೆ! ಹುಕ್ಕಾ ಅಂದ್ರೆ ಫ್ಯಾಶನ್ ಅಂದುಕೊಂಡಿದ್ದವರಿಗೆ ಇನ್ನು ಈ ಕಾನೂನು ಪಾಠ ಕಲಿಸಲಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+