ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ
ವರದಿಗಾರರು : ಬಸವರಾಜ ಪೂಜಾರಿ, | ಸ್ಥಳ : ಬೀದರ್ | ದಿನಾಂಕ : 05-12-2025

ಬೀದರದಲ್ಲಿ ಡಿಸೆಂಬರ್ 7 ರಂದು ಮಹಿಳೆಯರಿಗಾಗಿ ಕುರ್‍ಆನ್ ಪ್ರವಚನ

ಬೀದರ್: ಜಮಾ ಅತೆ ಇಸ್ಲಾಮಿ ಹಿಂದ್ ಸ್ಥಳೀಯ ಮಹಿಳಾ ವಿಭಾಗದ ವತಿಯಿಂದ ಡಿಸೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ‘ಶಾಂತಿ ಮತ್ತು ಸಮೃದ್ಧಿ ಕುರ್‌ಆನಿನ ಬೆಳಕಿನಲ್ಲಿ’ ಎಂಬ ವಿಚಾರಧಾರೆಯಡಿ ಮಹಿಳೆಯರಿಗಾಗಿ ವಿಶೇಷ ಕುರ್‍ಆನ್ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅನುಪಮ ಮಹಿಳಾ ಮಾಸಿಕದ ಉಪ ಸಂಪಾದಕಿ ಸಬೀಹಾ ಫಾತಿಮಾ ಅವರು ಮುಖ್ಯ ಪ್ರವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಬಸವ ಮಂಟಪದ ಮಾತೆ ಸತ್ಯದೇವಿ, ಜಮಾ ಅತೆ ಇಸ್ಲಾಮಿ ಹಿಂದ್ ರಾಜ್ಯ ಮಹಿಳಾ ವಿಭಾಗದ ಕಾರ್ಯದರ್ಶಿ ತಷ್ಕೀಲಾ ಖಾನಂ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರತಿಮಾ ಬಜೆನ್‍ಜಿ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅವರಲ್ಲಿ ಪ್ರಮುಖರು: ಕಾಂಗ್ರೆಸ್ ರಾಜ್ಯ ಮಹಿಳಾ ವಿಭಾಗದ ಉಪಾಧ್ಯಕ್ಷೆ ರಾಜಶ್ರೀ ಶ್ರೀಕಾಂತ ಸ್ವಾಮಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಮಂದೀಪ್ ಕೌರ್ ಮಹಾನಗರ ಪಾಲಿಕೆ ಸದಸ್ಯೆ ಚೇತನಾ ಮೋಹನ್ ಕಾಳೇಕರ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ ಶಾಹೀನ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಮೇಹರ್ ಸುಲ್ತಾನಾ ಹಿರಿಯ ಸ್ತ್ರೀರೋಗ ತಜ್ಞರು ಡಾ. ಶೇಖ ಸುಮಯ್ಯಾ ಕುಲ್‍ಸುಮ್, ಡಾ. ವಿಜಯಶ್ರೀ ಎಸ್. ಬಶೆಟ್ಟಿ, ಡಾ. ಸುಮಯ್ಯ ಫಾತಿಮಾ ಸಾಹಿತಿ ಡಾ. ಸುನಿತಾ ಕೂಡ್ಲಿಕರ್ ಉಪನ್ಯಾಸಕಿಯರಾದ ವಿದ್ಯಾವತಿ ಬಲ್ಲೂರ, ವಿದ್ಯಾವತಿ ಹಿರೇಮಠ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ ಡಾ. ಅಮಲ್ ಷರೀಫ್, ಐಟಾ ರಾಜ್ಯ ಮಹಿಳಾ ವಿಭಾಗದ ಸಂಚಾಲಕಿ ಬಿಲ್ಕೀಸ್ ಫಾತಿಮಾ ವಿಸ್ಡಂ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಬುಶ್ರಾ ಜಮಾಲ್ ನಿವೃತ್ತ ಉಪ ಪ್ರಾಚಾರ್ಯೆ ಬುತುಲ್ ಸಯಿದ್ ಫಾತಿಮಾ ಆರ್ಥಿಕ ಚಿಂತಕಿ ಸೌಜನ್ಯ ಶಶಿಕಾಂತ ಎಸ್. ಶೆಂಬೆಳ್ಳಿ ಜಿ.ಐ.ಒ. ಜಿಲ್ಲಾ ಸಂಚಾಲಕಿ ಸೈಕಾ ಸಬಾ ಸ್ಥಳೀಯ ಘಟಕದ ಅಧ್ಯಕ್ಷೆ ಡಾ. ಬುಶ್ರಾ ಐಮನ್ ಕಾರ್ಯಕ್ರಮದ ಅಂಗವಾಗಿ ಕುರ್‍ಆನ್ ಸಂದೇಶ ಪ್ರದರ್ಶನ (Quran Message Exhibition) ಕೂಡ ಜರಗಲಿದೆ.

ಮಹಿಳೆಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಮಾ ಅತೆ ಇಸ್ಲಾಮಿ ಹಿಂದ್ ಜಿಲ್ಲಾ ಮಹಿಳಾ ವಿಭಾಗದ ಸಂಚಾಲಕಿ ತೌಹೀದ್ ಶಿಂಧೆ ಮತ್ತು ಬೀದರ್ ಘಟಕದ ಸಂಚಾಲಕಿ ಆಸ್ಮಾ ಸುಲ್ತಾನಾ ಮನವಿ ಮಾಡಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+