ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ  ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 22-12-2025

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ..

ಅಕ್ಷರಶಃ ಕಾಂಗ್ರೆಸ್ ಹೈ ಕಮಾಂಡ್ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ನಾಯಕರ ಸಿಎಮ್ ಕುರ್ಚಿ ಕದನ ಬಗೆಹರಿಸಲಾಗದೇ ಹೈರಾಣಾಗಿ ಹೋಗಿದೆ.

ರಾಜ್ಯದಲ್ಲಿ ಸಿಎಮ್ ಕುರ್ಚಿಗಾಗಿ ದಿನೆದಿನೇ ಮಾತಿನ ಚಟುವಟಿಕೆಗಳು ತಾರಕಕ್ಕೇರುತ್ತಿರುವ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದು ರಾಜ್ಯರಾಜಕೀಯದ ಆತಂರಿಕ ಕಿತ್ತಾಟ. ನೀವೇ ಇದನ್ನು ಬಗೆಹರಿಸಿಕೊಳ್ಳಿ ಎಂದಿದ್ದಾರೆ. ಸಿಎಮ್ ಕುರ್ಚಿ ವಿಷಯವಾಗಿ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಗೊಂದಲ ಸೃಷ್ಠಿಸಿಲ್ಲ ,ಪಕ್ಷ ಯಾರೊಬ್ಬರಿಂದಿಲ್ಲ ಕಾರ್ಯಕರ್ತರೇ ಪಕ್ಷದ ನಿಜವಾದ ಜೀವಾಳ ಎಂದು ನಾಯಕತ್ವಗೊಂದಲಕ್ಜೆ ತೆರೆ ಎಳೆಯಲು ಯತ್ನಿಸಿದ್ದಾರೆ.

ಸಿಎಮ್ ನಾಯಕತ್ವ ವಿಚಾರ ಅದು ರಾಜ್ಯದ ಸ್ಥಳೀಯ ವಿಷಯವಾಗಿದ್ದು. ಇಂತಹ ಸಂಗತಿಗಳನ್ನ ತಂದು ಹೈಕಮಾಂಡ್ ಎದುರು ನಿಲ್ಲಬಾರದು ಎಂದು ಖರ್ಗೆ ಖಾರವಾಗಿ ಉತ್ತರಿಸಿದ್ದಾರೆ.

ಇವೆಲ್ಲ ಬೆಳವಣಿಗೆಗಳ ನಡುವೆಯೂ ರಾಜ್ಯ ಕಾಂಗ್ರೆಸ್ನ ಉಭಯ ನಾಯಕರುಗಳು ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಪಕ್ಷದ ವರಿಷ್ಠರ ಭೇಟಿಗಾಗಿ ಕಾತುತ್ತಿದ್ದೇವೆ ಎಂದು ಪನರುಚ್ಚರಿಸಿದ್ದಾರೆ‌. ಇದರಿಂದ ಎಐಸಿಸಿ ಅಧ್ಯಕರ ಹೇಳಿಕೆ ಗೊಂದಲಮಯವಾಗಿ ಕಾಣುತ್ತಿದೆ.

ಬೆಳಗಾವಿ ಅಧಿವೇಶನಲ್ಲಿ ಸಿಎಮ್ ಸಿದ್ಧರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಗಂಟಾನುಘೋಷವಾಗಿ ಹೇಳಿದ್ದರು‌. ಈ ಹೇಳಿಕೆಗೆ ಪ್ರತ್ಯುತ್ತರವಾಗಿ ಡಿಸಿಎಮ್ ಡಿಕೆ ಶಿವಕುಮಾರ್ ನನ್ನ ಮತ್ತು ಮುಖ್ಯಮಂತ್ರಿಗಳ ನಡುವೆ ಒಂದು ಒಪ್ಪಂದವಿದೆ. ಅದಕ್ಕೆ ಹೈಮಾಂಡ್ ಸಹ ಒಪ್ಪಿದೆ ಎಂದು ಹೇಳಿಕೆ ನೀಡಿದ್ದರು‌. ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಉಭಯ ನಾಯಕರಲ್ಲಿ ಗೊಂದಲ ಸೃಷ್ಠಿಸಿದೆ...

ನಾಯಕದ್ವಯರ ಕುರ್ಚಿ ಬಿಸಿ ರಾಜ್ಯದ ಅಭಿವೃದ್ಧಿಯ ವಿಷಯದಲ್ಲೂ ತಟ್ಟಿದೆ. ಇವರಿಗೆ ಸಿಎಮ್ ಆಗಬೇಕು ಅಂತಾನೇ ಜನ ಓಟ್ ಹಾಕಿ ಪಕ್ಷವನ್ನ ಆರಿಸಿ ತಂದಿದ್ದಾರಾ? ಎಂಬಂತ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿಬರುತ್ತಿವೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+