ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತೆರಿಗೆ ಹಣವನ್ನು ಸಿದ್ದರಾಮಯ್ಯ ಕೇರಳದ ವಯನಾಡ್ ಕ್ಷೇತ್ರಕ್ಕೆ ಕೊಟ್ಟಿದ್ದಾರೆ! ಐಶ್ವರ್ಯ ಅನಂತ್ ಕುಮಾರ್
ವರದಿಗಾರರು : Shobha jagadish | ಸ್ಥಳ : Bengaluru | ದಿನಾಂಕ : 24-03-2026

ತೆರಿಗೆ ಹಣವನ್ನು ಸಿದ್ದರಾಮಯ್ಯ ಕೇರಳದ ವಯನಾಡ್ ಕ್ಷೇತ್ರಕ್ಕೆ ಕೊಟ್ಟಿದ್ದಾರೆ! ಐಶ್ವರ್ಯ ಅನಂತ್ ಕುಮಾರ್

ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕರಾಗಿದ್ದ ದಿವಂಗತ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯಾ ಅನಂತ್ ಕುಮಾರ್ ಮತ್ತೊಮ್ಮೆ ಸೋಷಿಯಲ್ ಮೀಡಿಯಾ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಅತಿಯಾದ ಸಾಲ ಮತ್ತು ರೈತರ ಸಂಕಷ್ಟದಲ್ಲಿ ಕರ್ನಾಟಕ ರಾಜ್ಯ ಸಿಲುಕಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ಓಲೈಸಲು ರಾಜ್ಯದ ಜನತೆಯನ್ನು ಇನ್ನಷ್ಟು ಕಷ್ಟಕ್ಕೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಕೇರಳದಲ್ಲಿ ಪ್ರಿಯಾಂಕಾ ಗಾಂಧಿಯವರ ವಯನಾಡ್ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಕರ್ನಾಟಕ ಜನತೆಯ ತೆರಿಗೆ ದುಡ್ಡನ್ನು ಕೊಟ್ಟಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇಲ್ಲಿ ತೋರಿಸಿರುವ ಮಾನವೀಯ ಕ್ರಮವಲ್ಲ, ಬದಲಿಗೆ ಕೇರಳ ಚುನಾವಣೆಗೆ ಮುನ್ನ, ಹೈಕಮಾಂಡ್ ಸೇವೆ ಮಾಡಿರುವುದು. ಕನ್ನಡಿಗರ ಕಷ್ಟಪಟ್ಟು ಸಂಪಾದಿಸಿದ ಹಣ ಮೊದಲು ಕರ್ನಾಟಕವನ್ನು ನಿರ್ಮಿಸಲು ಬಳಸಬೇಕು, ಪಕ್ಕದ ರಾಜ್ಯದಲ್ಲಿ ಮತಗಳನ್ನು ಖರೀದಿಸಲು ಅಲ್ಲ ಎಂದು ಐಶ್ವರ್ಯಾ ಕಟುವಾದ ಶಬ್ದಗಳಲ್ಲಿ ಟೀಕಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+