ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದೇಶಾದ್ಯಂತ ಪೆಟ್ರೋಲ್  ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆ !
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 15-05-2026

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆ !

ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. ಪಶ್ಚಿಮ ಏಷ್ಯಾ ಹಾಗೂ ಇರಾನ್ ಸಂಘರ್ಷದಿಂದಾಗಿ ತೈಲ ಸಾಗಣೆಯ ಜಲಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿದಿರುವುದರಿಂದ ಆಮದು ವೆಚ್ಚ ಹೆಚ್ಚಾಗಿದ್ದರಿಂದ ದರ ಏರಿಕೆ ಮಾಡಲಾಗಿದೆ. ಟೆಂಪೋ ಮತ್ತು ಟ್ರಕ್‌ಗಳು ಡೀಸೆಲ್ ಬಳಸುವುದರಿಂದ ಸರಕು ಸಾಗಣೆ ದರಗಳು ತಕ್ಷಣವೇ ದುಬಾರಿಯಾಗಲಿವೆ. ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ಬರುವ ತರಕಾರಿ, ಹಣ್ಣು, ಧಾನ್ಯಗಳು ಮತ್ತು ಹಾಲಿನ ಬೆಲೆಗಳು ಹೆಚ್ಚಾಗಲಿವೆ. ಖಾಸಗಿ ಬಸ್ಸುಗಳು, ಆಟೋ ಮತ್ತು ಟ್ಯಾಕ್ಸಿಗಳ ಪ್ರಯಾಣ ದರವೂ ಏರಿಕೆಯಾಗಲಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33502+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39048+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39137+