ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಆಮೆಗತಿಯಲ್ಲಿ ಸಾಗುತ್ತಿರುವ ರಾಮನಗರ ರೈಲು ನಿಲ್ದಾಣದ ಕಾಮಗಾರಿ ...
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ಆಮೆಗತಿಯಲ್ಲಿ ಸಾಗುತ್ತಿರುವ ರಾಮನಗರ ರೈಲು ನಿಲ್ದಾಣದ ಕಾಮಗಾರಿ ...

ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ನಿಲ್ದಾಣದ ಸುತ್ತಮುತ್ತ ತೋಡು-ತುಂಬುಗಳೇ ಕಾಣಿಸುತ್ತಿವೆ. ಇನ್ನೊಂದೆಡೆ ಇದರಿಂದಾಗಿ ಪ್ರಯಾಣಿಕರು ದಿನನಿತ್ಯ ಧೂಳಿನ ನಡುವೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ಲಾಟ್‌ಫಾಮ್‌ರ್‍ಗಳಲ್ಲಿ ನಡೆಯುವ ಪ್ರಯಾಣಿಕರು ಧೂಳಿನ ನಡುವೆಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೈಲು ನಿಲ್ದಾಣದ ಪ್ರವೇಶ ದ್ವಾರ ಮತ್ತು ಪಾರ್ಕಿಂಗ್‌ಗಳಲ್ಲಿ ಮಾಸ್ಕ್‌ ಇಲ್ಲದೆ ನಿಲ್ಲುವುದೇ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಸಿಲ್ಕ್ ಸಿಟಿ ಎಂದೇ ಖ್ಯಾತಿಯಾಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಕೇಂದ್ರ ರಾಮನಗರ ರೈಲು ನಿಲ್ದಾಣಕ್ಕೆ ಪ್ರಧಾನ ಮಂತ್ರಿ ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಡಿಯಲ್ಲಿ ಹೈಟೆಕ್‌ ಸ್ಪರ್ಶ ನೀಡಲಾಗುತ್ತಿದೆ. ಇದು ಜಿಲ್ಲೆಯ ಜನರ ಖುಷಿಗೆ ಕಾರಣವಾಗಿದೆ. ಆದರೆ ಆಧುನೀಕರಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.ಪ್ರಧಾನ ಮಂತ್ರಿ ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಲ್ಲಿ ದೇಶದಾದ್ಯಂತ ಬರೋಬ್ಬರಿ 554 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರಕಾರ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ ರಾಜ್ಯದ 54 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಈ ಪೈಕಿ ರಾಮನಗರ ಮತ್ತು ಚನ್ನಪಟ್ಟಣ ರೈಲು ನಿಲ್ದಾಣಗಳ ಅಭಿವೃದ್ಧಿಗೂ ಚಾಲನೆ ದೊರೆತಿತ್ತು. ಆದರೆ ರಾಮನಗರ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಆರಂಭವಾಗಿ ಎರಡು ವರ್ಷಗಳೇ ಕಳೆದರೂ ಇಂದಿಗೂ ಪೂರ್ಣಗೊಂಡಿಲ್ಲ. ಹೀಗಾಗಿ ರೈಲು ನಿಲ್ದಾಣ ಅವ್ಯವಸ್ಥೆಯ ಆಗರವಾಗಿ ಬದಲಾಗಿದ್ದು, ಪ್ರಯಾಣಿಕರು ಹೈರಾಣಾಗುತ್ತಿದ್ದಾರೆ.ಆಧುನೀಕರಣಗೊಳ್ಳುತ್ತಿರುವ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡದ ಜತೆಗೆ ಪ್ರಯಾಣಿಕರಿಗೆ ಬೇಕಾದ ಎಸ್ಕ್‌ಲೇಟರ್‌ ವ್ಯವಸ್ಥೆ, ದಿವ್ಯಾಂಗರಿಗೆ ಬೇಕಾದ ಅನುಕೂಲತೆ, ಪಾರ್ಕಿಂಗ್‌ ವ್ಯವಸ್ಥೆ, ಉತ್ತಮ ಪ್ರವೇಶ ದ್ವಾರ ಹಾಗೂ ವೇಟಿಂಗ್‌ ಹಾಲ್‌ ನಂತಹ ಸೌಲಭ್ಯಗಳು ಇರಲಿವೆ. ಇಲಾಖೆಯ ಅಧಿಕಾರಿಗಳು ಕಳೆದ ಆರು ತಿಂಗಳ ಹಿಂದಿನಿಂದಲೂ ಶೇ.90ರಷ್ಟು ಕಾಮಗಾರಿ ಮುಗಿದಿದ್ದು, ಶೀಘ್ರದಲ್ಲಿಯೇ ನೂತನ ರೈಲ್ವೆ ನಿಲ್ದಾಣದ ಉದ್ಘಾಟನೆಯಾಗಲಿದೆ ಎನ್ನುತ್ತಿದ್ದಾರೆ. ಆದರೆ ಕೆಲಸಗಳು ನಿಧಾನಗತಿಯಲ್ಲಿಸಾಗುತ್ತಿರುವುದರಿಂದ, ನಿರೀಕ್ಷಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳದೇ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+