ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶಿವಮೊಗ್ಗದ ವಿಮಾನ ನಿಲ್ದಾಣದದಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆ ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ಶಿವಮೊಗ್ಗದ ವಿಮಾನ ನಿಲ್ದಾಣದದಲ್ಲಿ ಆತಂಕ ಮೂಡಿಸಿದ್ದ ಕರಡಿ ಸೆರೆ ...

ಶಿವಮೊಗ್ಗದ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ್ದಾರೆ .ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಘಟನೆ ಸೋಮವಾರ ನಡೆದಿದೆ.ಪೊದೆಯಿಂದ ಏರ್‌ಪೋರ್ಟ್ ಕಾಂಪೌಂಡ್ ಹಾರಿದ ಕರಡಿ ವಿಮಾನ ನಿಲ್ದಾಣದ ಸುತ್ತಮುತ್ತ ಗ್ರಾಮಗಳಲ್ಲಿ ಕರಡಿ ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಡುತ್ತಿರುವ ವೇಳೆ ಪೊದೆಯಿಂದ ಜಿಗಿದು ಏರ್‌ಪೋರ್ಟ್ ಕಾಂಪೌಂಡ್ ಒಳಗೆ ಹಾರಿ ಪೊದೆಯೊಳಗೆ ಸೇರಿಕೊಂಡಿತ್ತು. ಇದೀಗ ಅರಣ್ಯ ಇಲಾಖೆ ಅರವಳಿಕೆ ನೀಡಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳೀಯರ ಮೊಬೈಲ್‌ನಲ್ಲಿ ಕರಡಿ ಓಡಾಟದ ದೃಶ್ಯಗಳು ಸೆರೆಯಾಗಿದೆ. ಸೋಮವಾರ ಬೆಳಿಗ್ಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರ, ಜ್ಯೋತಿ ನಗರದಲ್ಲಿ ಕರಡಿ ಕಾಣಿಸಿಕೊಂಡಿತ್ತು. ಅಲ್ಲಿನ ಮನೆಗಳು, ತೋಟಗಳ ಪಕ್ಕದಲ್ಲಿ ಕರಡಿ ಓಡಾಡಿದೆ. ಸ್ಥಳೀಯರು ಇದರ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅರಣ್ಯ ಇಲಾಖೆಗೆ ಮಾಹಿತಿ ಮುಟ್ಟಿಸಿದ್ದರು.ಕರಡಿ ಸೆರೆಹಿಡಿಯಲ ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು ವಿಮಾನ ನಿಲ್ದಾಣದೊಳಗೆ ನುಗ್ಗಿರುವ ಕರಡಿಯ ಕತ್ತಿನಲ್ಲಿ ರೇಡಿಯೋ ಕಾಲರ್ ಕೂಡ ಇದೆ. ಕರಡಿ ಸಂಚಾರ ವಿಷಯ ತಿಳಿಯುತ್ತಿದ್ದಂತೆ ಉಂಬ್ಳೆಬೈಲು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು. ಜನಸಂದಣಿ ಹೆಚ್ಚಾದ ಹಿನ್ನೆಲೆ ಕರಡಿ ಭಯಗೊಂಡು ವಿಮಾನ ನಿಲ್ದಾಣಕ್ಕೆ ನುಗ್ಗಿದೆ. ನಂತರ ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಕಾಣಿಸಿಕೊಂಡಿದೆ. ಕರಡಿಗೆ ಎರಡು ಅರಿವಳಿಕೆ ಮದ್ದು ನೀಡಿ ಕೊನೆಗೂ ಸೆರೆಹಿಡಿದ್ದಾರೆ . ಜನಸಂದಣಿ ಹೆಚ್ಚಾದ ಹಿನ್ನೆಲೆ ಕರಡಿ ಭಯಗೊಂಡು ವಿಮಾನ ನಿಲ್ದಾಣಕ್ಕೆ ನುಗ್ಗಿದೆ. ನಂತರ ಜ್ಯೋತಿನಗರದ ಅಂಗನವಾಡಿ ಕೇಂದ್ರದ ಬಳಿ ಕಾಣಿಸಿಕೊಂಡಿದೆ. ವನ್ಯಜೀವಿ ವಿಭಾಗದ ಪಶು ವೈದ್ಯ ಮುರುಳಿ ಮನೋಹರ್ ನೀಡಿದ ಕರಡಿಗೆ ಎರಡು ಅರಿವಳಿಕೆ ಮದ್ದು ನೀಡಿ ಕೊನೆಗೂ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ.ಬಳಿಕ ಕರಡಿ ಸೆರೆಹಿಡಿದು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+