ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಖೋ ಖೋ ಚಾಂಪಿಯನ್‌ಷಿಪ್: ಕರ್ನಾಟಕ ಮತ್ತು ಕೇರಳಕ್ಕೆ ಕಿರೀಟ
ವರದಿಗಾರರು : ದರ್ಶನ ಎಂ.ಎನ್ | ಸ್ಥಳ : ದಾವಣಗೆರೆ | ದಿನಾಂಕ : 27-10-2025

ಖೋ ಖೋ ಚಾಂಪಿಯನ್‌ಷಿಪ್: ಕರ್ನಾಟಕ ಮತ್ತು ಕೇರಳಕ್ಕೆ ಕಿರೀಟ

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 31ನೇ ದಕ್ಷಿಣ ಭಾರತ ಮಟ್ಟದ ಪುರುಷ ಮತ್ತು ಮಹಿಳೆಯರ ಖೋ ಖೋ ಪಂದ್ಯಾವಳಿಯಲ್ಲಿ ಕರ್ನಾಟಕ ಮತ್ತು ಕೇರಳ ತಂಡಗಳು ಕಿರೀಟವನ್ನು ಗೆದ್ದಿವೆ. ಮಹಿಳೆಯರ ವಿಭಾಗದಲ್ಲಿ ಕರ್ನಾಟಕ ತಂಡ ಮೊದಲ ಸ್ಥಾನ ಗಳಿಸಿದ್ದು, ಕೇರಳ ದ್ವಿತೀಯ, ತಮಿಳುನಾಡು ತೃತೀಯ ಸ್ಥಾನ ಗಳಿಸಿತು. ಪುರುಷರ ವಿಭಾಗದಲ್ಲಿ ಕೇರಳ ತಂಡ ಮೊದಲ ಸ್ಥಾನ, ಕರ್ನಾಟಕ ದ್ವಿತೀಯ, ಮತ್ತು ಆಂಧ್ರಪ್ರದೇಶ ತೃತೀಯ ಸ್ಥಾನ ಪಡೆದಿವೆ. ವೈಯಕ್ತಿಕ ಪ್ರಶಸ್ತಿಗಳು ಮಹಿಳೆಯರ ವಿಭಾಗ: ಬೆಸ್ಟ್ ಡಿಫೆಂಡರ್ – ಆಂಧ್ರಪ್ರದೇಶದ ಕುಮಾರಿ ಬೆಸ್ಟ್ ಅಟ್ಯಾಕರ್ – ತಮಿಳುನಾಡಿನ ಜಯಶ್ರೀ ಬೆಸ್ಟ್ ಆಲ್ ರೌಂಡರ್ – ಕೇರಳದ ಕಾವ್ಯ ಕೃಷ್ಣ

ಪುರುಷರ ವಿಭಾಗ: ಬೆಸ್ಟ್ ಡಿಫೆಂಡರ್ – ತೆಲಂಗಾಣದ ಜಿ. ದಿನೇಶ್ ಬೆಸ್ಟ್ ಅಟ್ಯಾಕರ್ – ಆಂಧ್ರಪ್ರದೇಶದ ಮಾರಿಶೆಟ್ಟಿ ಬೆಸ್ಟ್ ಆಲ್ ರೌಂಡರ್ – ಕರ್ನಾಟಕದ ಆದಿತ್ಯ ಪಾಟೀಲ್ ಬಹುಮಾನ ವಿತರಣಾ ಸಮಾರಂಭ ಸಮಾರಂಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಜಿ.ಎಸ್. ಮಂಜುನಾಥ್, ಕ್ರೀಡಾ ಇಲಾಖೆಯ ಶ್ರೀಹರ್ಷ, ಡಿ.ಎಸ್. ಹೇಮಂತ್, ಮಲ್ಲಿಕಾರ್ಜುನ್ ಕಬಡ್ಡಿ, ರಾಮಲಿಂಗಪ್ಪ, ರವಿ, ಚಂದ್ರು, ಗೋಪಿ, ಕೊಟ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

ದಾವಣಗೆರೆ ಖೋ ಖೋ ಸಂಸ್ಥೆಯ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು, ಮುಂದಿನ ಡಿಸೆಂಬರ್ ಅಥವಾ ಮಾರ್ಚ್‌ನಲ್ಲಿ ದಾವಣಗೆರೆಯಲ್ಲಿ ರಾಷ್ಟ್ರಮಟ್ಟದ ಖೋ ಖೋ ಟೂರ್ನಿಯನ್ನು ಆಯೋಜಿಸಲಾಗುವುದು ಎಂದು ಹೇಳಿದರು. ದಾವಣಗೆರೆಯಲ್ಲಿ ಪ್ರತಿ ಕ್ರೀಡಾಕೂಟಕ್ಕೂ ಪ್ರೋತ್ಸಾಹ ನೀಡುತ್ತಿರುವ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಖೋ ಖೋ ರಾಷ್ಟ್ರಮಟ್ಟದ ಪಂದ್ಯಾವಳಿಗೂ ಸಹಕಾರ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+