ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

30 ಹುಡಿಯರನ್ನು ತನ್ನ ಕಾಮತೃಷೆಗೆ ಬಳಸಿಕೊಂಡ ಬಿಜೆಪಿ ನಾಯಕನ ಪುತ್ರ ಅರೆಸ್ಟ್ ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

30 ಹುಡಿಯರನ್ನು ತನ್ನ ಕಾಮತೃಷೆಗೆ ಬಳಸಿಕೊಂಡ ಬಿಜೆಪಿ ನಾಯಕನ ಪುತ್ರ ಅರೆಸ್ಟ್ ...!

ಗೋವಾ : 30 ಬಾಲಕಿಯರ ಕಾಮತೃಷೆಗೆ ಬಳಸಿದ ವಿಡಿಯೋ ಲೀಕ್ ಬೆನ್ನಲ್ಲೇ ಬಿಜೆಪಿ ನಾಯಕನ ಪುತ್ರ ಅರೆಸ್ಟ್ ಆಗಿದ್ದಾನೆ. ಬೆದರಿಸಿ ಅಪ್ರಾಪ್ತರ ಮೇಲೆ ಅತ್ಯಾ**ರ ಎಸಗುತ್ತಿದ್ದ ಈತ ವಿಡಿಯೋ ಮಾಡಿ ಹೆದರಿಸುತ್ತಿದ್ದನಂತೆ. ಇದೀಗ ವಿಡಿಯೋ ಲೀಕ್ ಆಗಿದ್ದು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಬಿಜೆಪಿ ಮುಖಂಡನೊಬ್ಬನ ಪುತ್ರನ ಪ್ರಕರಣ ಬಯಲಾಗಿದೆ. 30 ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ಕೃತ್ಯವನ್ನೇ ಈತನೇ ವಿಡಿಯೋ ಮಾಡಿ ಬಳಿಕ ಬ್ಲಾಕ್‌ಮೇಲ್ ಮಾಡುವ, ಬೆದರಿಸುವ ತಂತ್ರ ಪ್ರಯೋಗಿಸಿ ಕಳೆದ ಮೂರು ವರ್ಷದಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ ಕಾಮುಕ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಗೋವಾದಲ್ಲಿ ನಡೆದಿದೆ.ದಕ್ಷಿಣ ಗೋವಾದ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯಕ್ ಪುತ್ರ 20 ವರ್ಷದ ಸೋಹಮ್ ನಾಯಕ್ ಅರೆಸ್ಟ್ ಆಗಿದ್ದಾನೆ. ಕೆಲ ವಿಡಿಯೋಗಳು ಹೊರಬಂದ ಬೆನ್ನಲ್ಲೇ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸೋಹಮ್ ನಾಯಕ್‌ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಳೆಯರೊಂದಿಗೆ ಪಾರ್ಟಿ, ಸುತ್ತಾಟ , ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ತನ್ನ ಕಾಮತೃಷೆಗೆ ಬಳಸಿಕೊಳ್ಳುತ್ತಿರುವುದೇ ಈತನ ಹವ್ಯಾಸವಾಗಿತ್ತು. ಕಳೆದ ಮೂರು ವರ್ಷದಿಂದ ಈತ ಇದನ್ನೇ ವೃತ್ತಿಯಾಗಿ ಸ್ವೀಕರಿಸಿದ್ದ. ಕಳೆದ ವಾರ ಮದ್ಯದ ನಶೆಯಲ್ಲಿ ಗೆಳೆಯರಿಗೆ ತನ್ನ ಕೆಲ ವಿಡಿಯೋಗಳನ್ನು ಫಾರ್ವಡ್ ಮಾಡಿದ್ದ. ಹೀಗೆ ಫಾರ್ವಡ್ ಮಾಡಿದ ಬೆನ್ನಲ್ಲೇ ವಿಡಿಯೋಗಳು ವ್ಯಾಟ್ಸಾಪ್ ಮೂಲಕ ಹರಿದಾಡಲು ಆರಂಭಗೊಂಡಿತ್ತು. ಇದು ಸಾರ್ವಜನಿಕ ವಲಯದಲ್ಲಿ ಆತಂಕ ತಂದಿತ್ತು. ಹಲವು ಅಪ್ರಾಪ್ತ ಬಾಲಕಿಯರು ಈತನ ಕಾಮಕ್ಕೆ ಬಲಿಯಾಗಿದ್ದರು. ಸಾರ್ವಜನಿಕ ಆಕ್ರೋಶ ತೀವ್ರಗೊಂಡಿತ್ತು. ಪ್ರತಿಭಟನೆಗಳು ತೀವ್ರಗೊಂಡಿತ್ತು. ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಅನ್ನೋ ಆರೋಪಗಳು ಕೇಳಿಬಂದಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+