ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ  ! ಕಣ್ಣು ಮುಚ್ಚಿ ಕುಳಿತ  ಅಧಿಕಾರಿಗಳು
ವರದಿಗಾರರು : ದರ್ಶನ್ ದಾವಣಗೆರೆ | ಸ್ಥಳ : BANGLORE | ದಿನಾಂಕ : 03-06-2026

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

27 ವಾರ್ಡ್ ಕೆಟಿಜಿ ನಗರ 14/15 ಕ್ರಾಸ್ ನಲ್ಲಿ ಸುಮಾರು ವರ್ಷಗಳಿಂದ ರಾಜ್ಯ ಕಾಲುವೆ ಇದೆ. ಸುಮಾರು ವರ್ಷಗಳಿಂದ ಈ ಕಾಲುವೆ ಊಳು ಎತ್ತದೆ ಚರಂಡಿ ಸಮತ ನಿರ್ಮಾಣ ಮಾಡಿಲ್ಲ ಆದರೂ ಇದು ದಾವಣಗೆರೆಯ ಸ್ಮಾರ್ಟ್ ಸಿಟಿ ಎಂದು ಗುರುತಿಸಿಕೊಂಡಿರೋದು ವಿಪರ್ಯಾಸವೇ ಸರಿ . ಹೆಸರಿಗೆ ಮಾತ್ರ ಸ್ಮಾರ್ಟ್ ಸಿಟಿ ಅಭಿವೃದ್ಧಿ ಮಾತ್ರ ಜೀರೋ .ಅನೇಕ ಬಾರಿ ಮಹಾನಗರ ಪಾಲಿಕೆ ಕಮಿಷನರ್ ಹಾಗೂ ದಾವಣಗೆರೆ ಜಿಲ್ಲೆಯ ಲೋಕಸಭಾ ಸದಸ್ಯರಾದ ಪ್ರಭಾ ಮಲ್ಲಿಕಾರ್ಜುನ್. ದಾವಣಗೆರೆ ಉಸ್ತುವಾರಿ ಸಚಿವರಾದ ಎಚ್ಎಸ್ ಮಲ್ಲಿಕಾರ್ಜುನ್ ಹಾಗೂ 27ನೇ ವಾರ್ಡಿನ ಶಾಸಕರಾದ ಎಸ್ ಎಸ್ ಮಲ್ಲಿಕಾರ್ಜುನ್ ಇವರಿಗೆ ಅನೇಕ ಬಾರಿ ಮನವಿ ನೀಡಿದ್ದರು ಇಲ್ಲಿಯವರೆಗೆ ಯಾರು ಸ್ಪಂದಿಸಿಲ್ಲ. 27ನೇ ವಾರ್ಡಿನ ಜನರಿಗೆ ಚಿಕ್ಕ ಮಕ್ಕಳಿಗೆ ಹಾಗೂ ವೃದ್ಧರು ಅನೇಕ ಬಾರಿ ಡೆಂಗ್ಯೂ ಜ್ವರಕ್ಕೆ ಇನ್ನೂ ಅನೇಕ ರೋಗಗಳಿಗೆ ತುತ್ತಾಗಿದ್ದಾರೆ. ಇದರ ಬಗ್ಗೆ ಗಮನಕ್ಕೆ ಬಂದರು ಅಧಿಕಾರಿಗಳು ಜಾಣ ಮೌನ ವಹಿಸುತ್ತಿದ್ದಾರೆ . ಈ ರಾಜಾ ಕಾಲುವೆಯ ಅಕ್ಕಪಕ್ಕ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಹಾಗೂ ಅಂಗನವಾಡಿ ಮತ್ತೆ ಸರ್ಕಾರಿ ವಚನಲಯ (ಗ್ರಂಥಾಲಯ) ಇದ್ದರು ಕರೆಂಟು ನೀಡಲು ಹಿಂದೇಟು ಹಾಕುತ್ತಿದ್ದಾರೆ . ದಯವಿಟ್ಟು ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಬಗೆಹರಿಸಿ ಎಂಬುವುದು ಗ್ರಾಮಸ್ಥರ ಬೇಡಿಕೆ . 27ನೇ ವಾರ್ಡಿನ ಅನೇಕ ಮುಖಂಡರುಗಳು ಇದನ್ನು ವಿರೋದಿಸಿದರೂ ಏನು ಪ್ರಯೋಜನ ಆಗುತ್ತಿಲ್ಲ . ಯಾವ ಅಧಿಕಾರಿಗಳು ಶಾಸಕರು ಸಚಿವರು ಲೋಕಸಭಾ ಸದಸ್ಯರು, ಇವರ ಗೋಳನ್ನು ಕೇಳುತ್ತಿಲ್ಲ. ದಯವಿಟ್ಟು ಇನ್ನಾದರೂ ನಮ್ಮ ಸಮಸ್ಸೆ ಪರಿಹರಿಸಿ ಕೊಡಿ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1507+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1737+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4200+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4378+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4399+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4478+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 6957+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7438+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7477+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12671+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12795+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13070+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13091+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27059+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30097+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30117+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30146+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33150+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33155+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33277+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33372+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33402+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 38948+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39037+