ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡ್ ಗಳ ಅಧಿಕೃತ ಪಟ್ಟಿ ಬಿಡುಗಡೆ.
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 03-12-2025

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡ್ ಗಳ ಅಧಿಕೃತ ಪಟ್ಟಿ ಬಿಡುಗಡೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡಗಳ ಹೆಸರಿನ ಅಧಿಕೃತ ಪಟ್ಟಿಯನ್ನು ಬಿಡಿಗಡೆಗೊಳಿಸಿದೆ.. .ಈ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಬಿಎಂಪಿ‌ ಹೆಸರನ್ನು ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಿಬಿಎ ಎಂದು ಬದಲಾಯಿಸಲಾಗಿದೆ.

ನೂತನವಾಗಿ ರಚಿಸಲಾದ ಜಿಬಿಎ ಹೊಸ ಆಡಳಿತ ಸಂಸ್ಥೆಯಾಗಿ ಬೆಂಗಳೂರು ಪ್ರದೇಶಗಳಲ್ಲಿ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಬ್ದಾರಿ ಹೊಂದಿದೆ. ಜಿಬಿಎ. 5 ಪಾಲಿಕೆಗಳನ್ನ ಹೊಂದಿದ್ದು ಆಡಳಿತದಲ್ಲಿ ಪಾರರ್ಶಕತೆ ಮತ್ತು ಯೋಜನೆಗಳ ಕಾಮಗಾರಿಯ ಗುಣಮಟ್ಟ ಮತ್ತು ಕೆಲಸದ ವೇಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿವೆ.

ಒಟ್ಟು ಐದು ಪಾಲಿಕೆಗಳ 369 ವಾರ್ಡ್ಗಳಲ್ಲಿ ಕೆಲ ವಾರ್ಡಗಳ ಹೆಸರಿನಲ್ಲಿ ಬದಲಾವಣೆ ತರಲಾಗಿದೆ‌. ಬೆಂಗಳೂರು ಉತ್ತರ ಪಾಲಿಕೆಯ ವಾರ್ಡ ಹೆಸರು ಮೊದಲು ಆಕಾಶ್ ಎಂದು ಇಡಲಾಗಿತ್ತು. ಇದಕ್ಜೆ ವಿರೋದ ವ್ಯಕ್ತವಾದ ಹಿನ್ನಲೆಯಲ್ಲಿ ಇದೀಗ ಆಕಾಶ್ ಎಂಬ ಹೆಸರನ್ನು ಬದಲಾಯಿಸಿ ಏರೋಸಿಟಿ ಎಂದು ಮರುನಾಮಕರಣ ಮಾಡಲಾಗಿದೆ‌.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+