ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸದನದಲ್ಲೇ ಮುನಿರತ್ನ, ಡಿಕೆ ಶಿವಕುಮಾರ್​ ನಡುವೆ ಬಿಗ್ ಟಾಕ್ ವಾರ್​!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಸದನದಲ್ಲೇ ಮುನಿರತ್ನ, ಡಿಕೆ ಶಿವಕುಮಾರ್​ ನಡುವೆ ಬಿಗ್ ಟಾಕ್ ವಾರ್​!

ವಿಧಾನಸಭೆ : ರಾಜ್ಯ ರಾಜಕಾರಣದಲ್ಲಿ ಬದ್ಧ ವೈರಿಗಳಂತೆ ಗುದ್ದಾಡಿರುವ ಡಿಕೆಶಿ ಹಾಗೂ ಮುನಿರತ್ನ ಫೈಟ್​ ಸದನವನ್ನೇ ಅಲ್ಲೋಲ-ಕಲ್ಲೋಲ ಮಾಡಿದೆ. ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಜೆಪಿ ಶಾಸಕ ಮುನಿರತ್ನ ನಡುವೆ ವಾಕ್ಸಮರ ತಾರಕ್ಕೇರಿದೆ. ಮುನಿರತ್ನ ಕೇಸ್​​ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ ಎಂದು ಡಿಕೆಶಿ ಮಾತು ಶುರು ಮಾಡ್ತಿದ್ದಂತೆ, ಅದೇನ್ ಹೇಳ್ತಿರೋ ಎಲ್ಲಾ ಹೇಳಿ ಎಂದು ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಸಿಟ್ಟಾದ ಡಿಸಿಎಂ ಡಿಕೆ ಶಿವಕುಮಾರ್, ನೀನೊಬ್ಬ ರೆ*ಸ್ಟ್​​ ಎಂದಿದ್ದಾರೆ. ಡಿಕೆಶಿ ಮಾತು ಸದನದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿದೆ. ಮುನಿರತ್ನ ಕೇಸ್​ ಬಗ್ಗೆ ಚರ್ಚೆ ಮಾಡ್ಬೇಕು ಅಂದ್ರೆ ಮಾಡೋಕೆ ರೆಡಿ ಎಂದು ಡಿಕೆ ಶಿವಕುಮಾರ್ ಹೇಳಿದ್ದು, ಅದೇನ್ ಹೇಳ್ತೀರಾ ಎಲ್ಲವನ್ನೂ ಹೇಳಿ ಎಂದ ಶಾಸಕ ಮುನಿರತ್ನ ರೊಚ್ಚಿಗೆದ್ರು. ಬಳಿಕ ಆಯ್ತಣ್ಣ ಮುನಿರತ್ನ ಕೂತ್ಕೊಳ್ಳಣ ಎಂದು ಡಿಸಿಎಂ ಡಿಕೆಶಿ ಸಿಟ್ಟು ಪ್ರದರ್ಶಿಸಿದ್ದಾರೆ. ಹೇಗೆ ಏಡ್ಸ್ ಇಂಜೆಕ್ಷನ್ ಚುಚ್ಚಿದ್ರು ಎಂದು ಎಫ್ಐಆರ್ ನಲ್ಲಿದೆ ಎಂದು ಡಿಕೆ ಶಿವಕುಮಾರ್​ ಹೇಳ್ತಿದ್ದಂತೆ ಡಿಕೆ ಮಾತಿಗೆ ಅಶೋಕ್, ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದ್ರು. ಬಳಿಕ ಶಾಸಕ ಮುನಿರತ್ನ ಈ ಬಗ್ಗೆ ಚರ್ಚೆಗೆ ಬಿಗಿ ಪಟ್ಟು ಹಿಡಿದು ವಾಗ್ದಾಳಿ ಮುಂದುವರೆಸಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+