ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಸ್ಕಾಂನಿಂದಲೂ ಅಧಿಕೃತ ಆದೇಶ: 30x40 ಮನೆಗಳಿಗೆ ಈಗ ಓಸಿ, ಸಿಸಿ ಅಗತ್ಯವಿಲ್ಲ! ಬೆಂಗಳೂರು, ಅಕ್ಟೋಬರ್ 15, 2025
ವರದಿಗಾರರು : ಫಯಾಜ್ ತೇಲಿ, | ಸ್ಥಳ : ಬಾಗಲಕೋಟೆ | ದಿನಾಂಕ : 15-10-2025

ಬೆಸ್ಕಾಂನಿಂದಲೂ ಅಧಿಕೃತ ಆದೇಶ: 30x40 ಮನೆಗಳಿಗೆ ಈಗ ಓಸಿ, ಸಿಸಿ ಅಗತ್ಯವಿಲ್ಲ! ಬೆಂಗಳೂರು, ಅಕ್ಟೋಬರ್ 15, 2025

ರಾಜ್ಯ ಸರ್ಕಾರದ ಆದೇಶದ ಬೆನ್ನಲ್ಲೇ, ಬೆಸ್ಕಾಂ (BESCOM) ಕೂಡಾ ವಸತಿ ಕಟ್ಟಡಗಳಿಗೆ ಒಸಿ (Occupancy Certificate) ಮತ್ತು ಸಿಸಿ (Completion Certificate) ಪಡೆಯುವ ಕಡ್ಡಾಯದಿಂದ ವಿನಾಯಿತಿ ನೀಡುವ ಕುರಿತು ಅಧಿಕೃತ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ರ ಕಲಂ 241(7)*ರ ಅನ್ವಯ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಪ್ರದೇಶದಲ್ಲಿ, 1200 ಚದರ ಅಡಿಗಳವರೆಗೆ ವಿಸ್ತೀರ್ಣ ಹೊಂದಿರುವ ನಿವೇಶನಗಳಲ್ಲಿ, ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗೆ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ, ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯುವ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ.

ಈ ಆದೇಶದಿಂದ ಬಡ ಮತ್ತು ಮಧ್ಯಮ ವರ್ಗದವರು ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳು ಇದೀಗ ಅಧಿಕೃತವಾಗಿ ವಿದ್ಯುತ್ ಸಂಪರ್ಕ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಪಡೆಯಲು ಅವಕಾಶ ಸಿಕ್ಕಿದೆ.

ಹಿಂದಿನ ನಿಯಮ ಪ್ರಕಾರ, ಒಸಿ ಇಲ್ಲದ ಕಟ್ಟಡಗಳಿಗೆ ಬೆಸ್ಕಾಂ ಹಾಗೂ ಜಲಮಂಡಳಿ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಈಗ 30x40 ನಿವೇಶನಗಳ ಮನೆಗಳಿಗೆ ಓಸಿ ಅಗತ್ಯವಿಲ್ಲ ಎಂಬ ಸ್ಪಷ್ಟತೆ ನೀಡಲಾಗಿದೆ.

ಸಚಿವ ಸಂಪುಟದ ಒಪ್ಪಿಗೆಯ ನಂತರ ನಗರಾಭಿವೃದ್ಧಿ ಇಲಾಖೆ ಅಕ್ಟೋಬರ್ 14ರಂದು ಸರ್ಕಾರದ ಆದೇಶ ಹೊರಡಿಸಿದ್ದು, ಅದರ ತಕ್ಷಣವೇ ಬೆಸ್ಕಾಂ ಸಹ ತನ್ನ ಆದೇಶವನ್ನು ಪ್ರಕಟಿಸಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+