ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಯೋಧ್ಯೆಯಿಂದ ಹೊರಟಿದೆ 'ಶ್ರೀರಾಮ ಜ್ಯೋತಿ'
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಅಯೋಧ್ಯೆಯಿಂದ ಹೊರಟಿದೆ 'ಶ್ರೀರಾಮ ಜ್ಯೋತಿ'

ದಕ್ಷಿಣ ಕನ್ನಡ : ಅಯೋಧ್ಯೆಯ ರಾಮ ಜ್ಯೋತಿ ಅಂಜನಾದ್ರಿ ಬೆಟ್ಟ ಸ್ಪರ್ಶಿಸಿ ದಕ್ಷಿಣ ಕನ್ನಡದ ಪುತ್ತೂರು ಹನುಮಗಿರಿ ಕ್ಷೇತ್ರಕ್ಕೆ ರಥಯಾತ್ರೆ ಮೂಲಕ ಆಗಮಿಸಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಮಹಿಮೆ ಸೇರಿಸಲಿದೆ. ಕರುನಾಡಿನ ರಾಮ ಭಕ್ತರಿಗೆ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಇಲ್ಲಿದೆ ರೋಮಾಂಚನಕಾರಿ ಸುದ್ದಿ! ಸಾಕ್ಷಾತ್ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೂಜೆಗೊಂಡ ಪವಿತ್ರ 'ರಾಮ ಜ್ಯೋತಿ' ಹಾಗೂ ರಥಯಾತ್ರೆ ಈಗ ನೇರವಾಗಿ ಕರಾವಳಿಯ ಪುತ್ತೂರಿನತ್ತ ಹೆಜ್ಜೆ ಹಾಕಿದೆ. ಪುತ್ತೂರು ತಾಲೂಕಿನ ಈಶ್ವರಮಂಗಲ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಏಪ್ರಿಲ್ 9 ರಿಂದ 12 ರವರೆಗೆ ನಡೆಯಲಿರುವ ಅದ್ದೂರಿ 'ಅಷ್ಟಬಂಧ ಬ್ರಹ್ಮಕಲಶೋತ್ಸವ'ದ ಅಂಗವಾಗಿ ಈ ಬೃಹತ್ ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಅಯೋಧ್ಯೆಯಿಂದ ಹೊರಟಿರುವ ಈ ಪವಿತ್ರ ರಾಮ ಜ್ಯೋತಿಯು ನೇರವಾಗಿ ಪುತ್ತೂರಿಗೆ ಬರುವ ಮುನ್ನ, ಆಂಜನೇಯನ ಜನ್ಮಸ್ಥಳವೆಂದೇ ನಂಬಲಾದ ಕರ್ನಾಟಕದ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದೆ. ಅಲ್ಲಿನ ಜ್ಯೋತಿಯನ್ನು ಸ್ಪರ್ಶಿಸಿ, ಪೂಜೆ ಸಲ್ಲಿಸಿದ ಬಳಿಕವಷ್ಟೇ ರಥಯಾತ್ರೆಯು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಲಿದೆ. ಅಷ್ಟೇ ಅಲ್ಲ, ರಾಮ ದೀಕ್ಷೆ ಪಡೆದ ಭಕ್ತರಿಗೆ ಕೋಟಿ ಶ್ರೀರಾಮ ತಾರಕ ಮಹಾಯಜ್ಞದ ಸಂದರ್ಭದಲ್ಲಿ ಅಯೋಧ್ಯೆಯ ಪವಿತ್ರ ಪುಣ್ಯ ಮೃತ್ತಿಕೆ ಹಾಗೂ ಗಂಗಾಜಲವನ್ನು ಸಾಕ್ಷಾತ್ ಪ್ರಸಾದದ ರೂಪದಲ್ಲಿ ವಿತರಿಸಲಾಗುವುದು ಎಂದು ದೇಗುಲದ ಸಮಿತಿ ತಿಳಿಸಿದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+