ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಧಿಕಾರ ಬಿಟ್ಟುಕೊಡಲು ಸಿ ಎಂ ರೆಡಿ ! ಶಾಕಿಂಗ್  ಹೇಳಿಕೆ ನೀಡಿದ ಕೆ ಏನ್ ರಾಜಣ್ಣ
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 28-04-2026

ಅಧಿಕಾರ ಬಿಟ್ಟುಕೊಡಲು ಸಿ ಎಂ ರೆಡಿ ! ಶಾಕಿಂಗ್ ಹೇಳಿಕೆ ನೀಡಿದ ಕೆ ಏನ್ ರಾಜಣ್ಣ

ಬೆಂಗಳೂರು : ಬೆಂಗಳೂರಿನಲ್ಲಿ ಮಾತಾಡಿದ ಶಾಸಕ ಕೆ ಎನ್ ರಾಜಣ್ಣ ಅವರು ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿದೆ ಎಂದಿದ್ದು, ಸಿದ್ದರಾಮಯ್ಯ ಅವರ ಬಗ್ಗೆಯೂ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿ ಕುರ್ಚಿ ಕಾದಾಟ ಗರಿಗೆದರಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣದವರು ಕೂಡ ಮತ್ತೆ ಆ್ಯಕ್ಟಿವ್ ಆಗಿದ್ದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸ್ಫೋಟಕ ಹೇಳಿಕೆಗಳನ್ನ ಕೊಡ್ತಿದ್ದಾರೆ. ನಾಯಕತ್ವ ಬದಲಾವಣೆ ಸಂಬಂಧ ತೆರೆಮರೆ ಸಮರ ಶುರುವಾಗಿದ್ದು, ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾಜಿ ಸಚಿವ ಕೆಎನ್ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸೈಲೆಂಟ್ ಆಗಿದ್ದು, ಯಾರೋ ಮಾಟ-ಮಂತ್ರ ಮಾಡಿಸಿರಬೇಕು ಅಂತೆಲ್ಲಾ ಹೇಳಿದ್ದ ರಾಜಣ್ಣ ಇದೀಗ, ಸಿಎಂ ಕುರ್ಚಿ ಬಿಡೋಕು ಸಿದ್ದರಾಮಯ್ಯ ರೆಡಿಯಾಗಿದ್ದಾರೆ ಎನ್ನುವ ಅಚ್ಚರಿಯ ಕೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಶಾಸಕ ಕೆ ಎನ್ ರಾಜಣ್ಣ ಅವರು ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರೆಯೋಕು ಸಿದ್ಧರಾಗಿದ್ದು, ಅಧಿಕಾರ ಬಿಟ್ಟು ಕೊಡಲು ಕೂಡ ರೆಡಿಯಾಗಿದ್ದಾರೆ ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ. ಗೊಂದಲ ಬಗೆಹರಿಸಿದ್ರೆ ರಾಜ್ಯಕ್ಕೆ ಒಳ್ಳೆಯದು. ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು. ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ದರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ ಪಕ್ಷ ಹಾಗೂ ಕರ್ನಾಟಕದ ಜನತೆಯ ಭವಿಷ್ಯ ಇದರಲ್ಲಿ ಅಡಗಿದೆ ಎಂದ್ರು ರಾಜಣ್ಣ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+