ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ! ಗ್ರಾಹಕರು  ಕಂಗಾಲು ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 03-04-2026

ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ! ಗ್ರಾಹಕರು ಕಂಗಾಲು ...

ಬೆಂಗಳೂರು : ನಿನ್ನೆ 230 ರೂ ಇಳಿಕೆ ಕಂಡ ಚಿನ್ನದ ಬೆಲೆ ಗುರುವಾರ 180 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 13,655 ರೂನಿಂದ 13,835 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,093 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂಗೆ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ. ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. ನಿನ್ನೆ ಗುರುವಾರ 230 ರೂಗಳಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇಂದು ಶುಕ್ರವಾರ 180-200 ರೂಗಳಷ್ಟು ಹೆಚ್ಚಳಗೊಂಡಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1608+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1838+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4301+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4479+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4500+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4579+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7058+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7539+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7577+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12772+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12896+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13171+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13192+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27160+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30198+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30218+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30247+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33251+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33256+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33378+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33472+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33503+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39049+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39138+