ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇರಾನ್‌ಗೆ ಜಮ್ಮು-ಕಾಶ್ಮೀರ ಮುಸ್ಲಿಮರಿಂದ ಸಹಾಯಹಸ್ತ... ಚಿನ್ನ ಬೆಳ್ಳಿ ದೇಣಿಗೆ
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಇರಾನ್‌ಗೆ ಜಮ್ಮು-ಕಾಶ್ಮೀರ ಮುಸ್ಲಿಮರಿಂದ ಸಹಾಯಹಸ್ತ... ಚಿನ್ನ ಬೆಳ್ಳಿ ದೇಣಿಗೆ

ಜಮ್ಮು ಮತ್ತು ಕಾಶ್ಮೀರ : ಇರಾನ್‌ ಬೆನ್ನಿಗೆ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಸಮುದಾಯದ ಜನರು ನಿಂತಿದ್ದಾರೆ. ಇರಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಪೀಡಿತ ಜನರ ಪರಿಹಾರ ನಿಧಿಗೆ ಕಾಶ್ಮೀರದ ಹಲವಾರು ಪ್ರದೇಶಗಳ ಮುಸ್ಲಿಂ ನಿವಾಸಿಗಳು ತಮ್ಮ ಬಳಿ ಇರುವ ನಗದು, ಚಿನ್ನ, ಬೆಳ್ಳಿ ಮತ್ತು ತಾಮ್ರದ ಪಾತ್ರೆಗಳನ್ನು ದಾನ ಮಾಡಿದ್ದಾರೆ. ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಯಾದಾಗ ಭಾರತದಲ್ಲೂ ಶಿಯಾ ಮುಸ್ಲಿಮರು ಕಂಬನಿ ಮಿಡಿದಿದ್ದರು. ಚಿಕ್ಕಬಳ್ಳಾಪುರದ ಅಲಿಪುರದಲ್ಲೂ ಸಂತಾಪ, ಪ್ರತಿಭಟನೆ ನಡೆದಿತ್ತು. ಇದೀಗ ಇರಾನ್‌ ಬೆನ್ನಿಗೆ ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಸಮುದಾಯದ ಜನರು ನಿಂತಿದ್ದಾರೆ. ಇರಾನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಪೀಡಿತ ಜನರ ಪರಿಹಾರ ನಿಧಿಗೆ ಕಾಶ್ಮೀರದ ಹಲವಾರು ಪ್ರದೇಶಗಳ ಮುಸ್ಲಿಂ ನಿವಾಸಿಗಳು ತಮ್ಮ ಬಳಿ ಇರುವ ನಗದು, ಚಿನ್ನ, ಬೆಳ್ಳಿ ಮತ್ತು ತಾಮ್ರದ ಪಾತ್ರೆಗಳನ್ನು ದಾನ ಮಾಡಿದ್ದಾರೆ. ಹೆಚ್ಚಿನ ದೇಣಿಗೆಗಳನ್ನು ಬುಡ್ಗಾಮ್ ಮತ್ತು ಬಾರಾಮುಲ್ಲಾದಂತಹ ಜಿಲ್ಲೆಗಳಿಂದ ಸಂಗ್ರಹಿಸಲಾಗಿದೆ, ಅಲ್ಲಿ ಶಿಯಾ ಜನಸಂಖ್ಯೆ ಗಣನೀಯವಾಗಿದಾದ್ದು, ಯುದ್ಧ ಪೀಡಿತ ಇರಾನ್ ನಾಗರಿಕರೊಂದಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ಬುಡ್ಗಾಮ್‌ನ ಸ್ಥಳೀಯರು ನಗದು ಜೊತೆಗೆ ಅಮೂಲ್ಯ ಲೋಹಗಳನ್ನು ದಾನ ಮಾಡಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1628+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1858+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4321+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4499+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4520+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4599+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7078+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7559+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7597+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12792+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12916+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13191+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13212+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27180+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30218+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30238+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30267+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33271+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33276+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33398+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33492+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33523+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39069+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39158+