ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

Karnataka 1st PUC Results 2026 : ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ...
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

Karnataka 1st PUC Results 2026 : ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ...

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026 ಅನ್ನು ಘೋಷಿಸಿದೆ. ರಾಜ್ಯದಲ್ಲಿ 11 ನೇ ತರಗತಿ ಬೋರ್ಡ್ ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಹೀಗೆ ತಮ್ಮ ಅಂಕಪಟ್ಟಿ ಡೌನ್​ಲೋಡ್​ ಮಾಡಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈಗಾಗಲೇ ಕರ್ನಾಟಕ ಪ್ರಥಮ ಪಿಯುಸಿ (1st PUC) ಫಲಿತಾಂಶ 2026 ಅನ್ನು ಘೋಷಿಸಿದೆ. ರಾಜ್ಯದಲ್ಲಿ 11ನೇ ತರಗತಿ ಬೋರ್ಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಪರಿಶೀಲಿಸಲು ಮತ್ತು ಡೌನ್​ಲೋಡ್​ ಮಾಡಿಕೊಳ್ಳಲು ಲಿಂಕ್​ ಇಲ್ಲಿದೆ. ಈ ಬಾರಿ ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಮಾತ್ರ ಪ್ರಕಟಿಸಲಾಗಿದೆ. ಉಳಿದ ಜಿಲ್ಲೆಗಳ ಫಲಿತಾಂಶಗಳನ್ನು ಹಂತ ಹಂತವಾಗಿ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ. 11ನೇ ತರಗತಿಯ ಫಲಿತಾಂಶ ಪರಿಶೀಲಿಸಲು ವಿದ್ಯಾರ್ಥಿಗಳು ಈ ಸರಳ ಹಂತಗಳನ್ನು ಅನುಸರಿಸಬಹುದು. ಅಧಿಕೃತ ವೆಬ್‌ಸೈಟ್ result.proed.in ಗೆ ಭೇಟಿ ನೀಡಿ. ಮುಖಪುಟದಲ್ಲಿ ‘ಕರ್ನಾಟಕ 1ನೇ ಪಿಯುಸಿ ಫಲಿತಾಂಶ 2026’ ಲಿಂಕ್ ಅನ್ನು ಕ್ಲಿಕ್ ಮಾಡಿ. ಹೊಸ ಪುಟ ತೆರೆಯುತ್ತದೆ. ಅಲ್ಲಿ ನಿಮ್ಮ ರೋಲ್ ನಂಬರ್ ಅಥವಾ ಲಾಗಿನ್ ವಿವರಗಳನ್ನು ನಮೂದಿಸಿ. ‘ಸಲ್ಲಿಸು’ ಗುಂಡಿಯನ್ನು ಕ್ಲಿಕ್ ಮಾಡಿ. ನಿಮ್ಮ ಫಲಿತಾಂಶ ಪ್ರದರ್ಶಿತವಾಗುತ್ತದೆ. ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಅಥವಾ ಪ್ರಿಂಟ್ ತೆಗೆದುಕೊಳ್ಳಿ. ಭವಿಷ್ಯದ ಅಗತ್ಯಕ್ಕಾಗಿ ಮುದ್ರಿತ ಪ್ರತಿಯನ್ನು ಇಟ್ಟುಕೊಳ್ಳಿ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+