ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ ! 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ ! 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಇನ್ನೆರಡು ದಿನ ವರುಣ ಅಬ್ಬರಿಸಲಿದ್ದಾನೆ .ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಹವಾಮಾನ ಇಲಾಖೆ ಮುನ್ಸೂಚನೆ ಹೊರಡಿಸಿದೆ . ಕರ್ನಾಟಕದಲ್ಲಿ ಈಗ ದಿನೇ ದಿನೇ ಹವಾಮಾನ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ವರುಣದೇವ ಅಬ್ಬರಿಸುತ್ತಿದ್ದಾನೆ. ವಾತಾವರಣ ಸಕ್ರಿಯವಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಮಳೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಮಳೆ ಬೇಸಿಗೆಯಲ್ಲೂ ಜನರಿಗೆ ಕೊಂಚ ರಿಲೀಫ್​ ನೀಡುತ್ತಿದೆ, ಆದ್ರೆ ಇನ್ನೂ ಕೆಲವೆಡೆ ಈ ಮಳೆ ಭಾರೀ ಅವಾಂತರ ಸೃಷ್ಟಿಸುತ್ತಿದೆ. ರಾಜ್ಯದ 14 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕರ್ನಾಟಕ ಭಾಗಗಳಾದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ಇತ್ತ ಮಲೆನಾಡು ಮತ್ತು ದಕ್ಷಿಣ ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+