ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಇ–ಸ್ವತ್ತು ದೌರ್ಭಾಗ್ಯ ಕೊನೆಗಾಣುತ್ತಾ? ಪಾಲಿಕೆಯಲ್ಲಿ ಡಿಸಿಯ ನೇರ ದಂಡಾಯಾತ್ರೆ
ವರದಿಗಾರರು : ಶ್ರೀನಿವಾಸ್ ಹೆಚ್ | ಸ್ಥಳ : ತುಮಕೂರು | ದಿನಾಂಕ : 21-11-2025

ಇ–ಸ್ವತ್ತು ದೌರ್ಭಾಗ್ಯ ಕೊನೆಗಾಣುತ್ತಾ? ಪಾಲಿಕೆಯಲ್ಲಿ ಡಿಸಿಯ ನೇರ ದಂಡಾಯಾತ್ರೆ

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ–ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ಉಂಟಾಗುತ್ತಿರುವ ವಿಳಂಬ, ಅಸಮರ್ಪಕ ಸೇವೆ ಮತ್ತು ಆಡಳಿತದ ಅವ್ಯವಸ್ಥೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇ–ಸ್ವತ್ತು ದಾಖಲೆ ಸಿದ್ಧಪಡಿಸುವಲ್ಲಿ ವಿಳಂಬ, ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ, ಸಾರ್ವಜನಿಕರ ಕೆಲಸ ನಿರ್ಲಕ್ಷಿಸುವ ಬಗ್ಗೆ ಹಲವು ದೂರುಗಳು ಜಿಲ್ಲಾಧಿಕಾರಿಗಳಿಗೆ ಬಂದ ಹಿನ್ನೆಲೆಯಲ್ಲಿ ಅವರು ಯಾವುದೇ ಪೂರ್ವ ಸೂಚನೆ ನೀಡದೆ ನೇರವಾಗಿ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಪರಿಶೀಲನೆ ವೇಳೆ ಅಲ್ಲಿನ ಅವ್ಯವಸ್ಥೆ ಮತ್ತು ಭ್ರಷ್ಟಾಚಾರದ ಚಿತ್ರಣ ಅವರನ್ನು ಕ್ಷಣಮಾತ್ರಕ್ಕೂ ಬೆಚ್ಚಿಬೀಳುವಂತೆ ಮಾಡಿತು.

ಪಾಲಿಕೆಯ ಆಸ್ತಿ ದಾಖಲೆ ವಿಭಾಗದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಲಾದ ಅನೇಕ ಅರ್ಜಿಗಳು ಕಂದಾಯ ನಿರೀಕ್ಷಕರ ಹಂತದಲ್ಲೇ ದೊಡ್ಡ ಪ್ರಮಾಣದಲ್ಲಿ ಬಾಕಿ ಉಳಿದಿರುವುದು ಪರಿಶೀಲನೆಯ ವೇಳೆ ಬಹಿರಂಗವಾಯಿತು. ದಾಖಲೆಗಳ ಪರಿಶೀಲನೆಗೆ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಕೆಲವು ವಿಭಾಗಗಳಲ್ಲಿ ಅಧಿಕಾರಿಗಳ ಅಸಮರ್ಪಕ ಕೆಲಸದ ಧೋರಣೆ, ಸಾರ್ವಜನಿಕರ ಮೇಲಿನ ನಿರ್ಲಕ್ಷ್ಯ ಮತ್ತು ವಿಳಂಬ ವ್ಯವಹಾರಗಳು ಪಾಲಿಕೆಯ ನಿಜಸ್ವರೂಪವನ್ನು ಹೊರಹೊಮ್ಮಿಸಿದವು, ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಕಿಡಿಕಾರಿದ್ದು— “ಸಿಬ್ಬಂದಿ ಸರಿಯಾಗಿ ಕೆಲಸ ಮಾಡಬೇಕು. ಇದೇ ರೀತಿ ವರ್ತನೆ ಮುಂದುವರಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತೀವ್ರ ಎಚ್ಚರಿಕೆ ನೀಡಿದರು. ಅಧಿಕಾರಿಗಳಿಂದ ಸಲ್ಲಿಸಲಾದ ಅಂಕಿಅಂಶಗಳ ಪ್ರಕಾರ, ನೂರಾರು ಇ–ಸ್ವತ್ತು ಅರ್ಜಿಗಳು ಕಂದಾಯ ನಿರೀಕ್ಷಕರ ಮಟ್ಟದಲ್ಲಿ ಬಾಕಿ ಉಳಿದಿದ್ದು, ಇದರ ಪರಿಣಾಮವಾಗಿ ನಾಗರಿಕರು ಸಮಯಕ್ಕೆ ದಾಖಲೆಗಳನ್ನು ಪಡೆಯಲು ಆಗದೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಸಾರ್ವಜನಿಕರನ್ನು ದಿನಗಟ್ಟಲೆ ಕಚೇರಿ ಸುತ್ತ ಸುತ್ತಿಸುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿದರ್ಶನ ಎಂದು ಜಿಲ್ಲಾಧಿಕಾರಿ ಆಕ್ರೋಶ ವ್ಯಕ್ತಪಡಿಸಿದರು. ಈ ದಿಢೀರ್ ಪರಿಶೀಲನೆಯ ಮೂಲಕ ಪಾಲಿಕೆ ಆಡಳಿತದಲ್ಲಿ ಶಿಸ್ತು ತರಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1082+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4130+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4171+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4228+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4330+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4378+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4410+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4454+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4502+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4515+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4589+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4649+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6869+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6932+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6983+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7039+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7200+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7228+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7358+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7539+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9741+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9906+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9967+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10139+