ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಉರಿವ ಬೆಂಕಿಗೆ ಉಪ್ಪು.. ಬೆಂಕಿಯಾದರೂ ಎಲ್ಲಿ.??
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 17-12-2025

ಉರಿವ ಬೆಂಕಿಗೆ ಉಪ್ಪು.. ಬೆಂಕಿಯಾದರೂ ಎಲ್ಲಿ.??

ರಾಜ್ಯ ರಾಜಕೀಯದ ವಿದ್ಯಮಾನ ದಿನಕ್ಕೊಂದು ತಿರುವು - ಮುರುವು ಪಡೆದುಕೋಳ್ಳುತ್ತಲೇ ಇವೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಸಿ ಬಿಸಿ ಚರ್ಚೆಗಳೇ ಕೇಳಿಬರ್ತಿವೆ.

ಒಂದಾನುವೇಳೆ ಸಮ್ಮಿಶ್ರ ಸರ್ಕಾರ ಇದ್ದರೂ ಸಹ ಈ ರೀತಿಯ ವ್ಯತಿರಿಕ್ತ ಹೇಳಿಕೆಗಳು ಬರ್ತಿರಲಿಲ್ಲವೇನೋ?? ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿರುವ ಪಕ್ಷದ ಆಂತರಿಕ ಕಾದಾಟ ದಿನೇ ದಿನೇ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲ್ಲೆ ಇದೆ.

ಜನ ನಮ್ಮ ಪಕ್ಷಕ್ಕೆ ಆಶೀರ್ವದಿಸಿದ್ದಾರೆ‌ ನಾನೇ ಐದು ವರ್ಷ ಮುಖ್ಯ ಮಂತ್ರಿ ಎಂದು ಕರಾರುವಕ್ಕಾಗಿ ಗುಡುಗಿರುವ ಸಿಎಮ್ ಸಿದ್ಧರಾಮಯ್ಯ ನಾಯಕತ್ವ ಬದಲಾವಣೆ ಕುರಿತ ವಿಚಾರಕ್ಕೆ ಉರಿವ ಬೆಂಕಿಗೆ ಉಪ್ಪು ಸುರಿಬೇಡಿ ಅಂತ ಗದರಿದ್ದಾರೆ.

ವಿಪಕ್ಷ ನಾಯಕ ಆರ್ ಅಶೋಕ್ ಹಾಗಾದರೆ ಬೆಂಕಿ ಅಂತೂ ಇದೆ ಎಂದಾಯ್ತು ಎಂದು ಪ್ರತ್ಯುತ್ತರ ಮೂಲಕ ಸಿ.ಎಮ್ ಅವರನ್ನ ಕುಟುಕಿದರು.

ನಾಯಕತ್ವ ಬದಲಾವಣೆ ಅಂತ ಹೇಳಿ ಸುಮ್ನೆ ಯಾಕೆ ಬೆಂಕಿಗೆ ಉಪ್ಪು ಹಾಕ್ತಿರಾ ಪ್ತತಿಪಕ್ಷಗಳಿಗೆ ಇದೊಂದೆ ಕೆಲಸಾನಾ ಅಂತ ಸಿ ಎಮ್ ಕಿಡಿಕಾರಿ ನಮ್ಮಲ್ಲಿ ನೂರಾನಲವತ್ತು ಶಾಸಕರಿದ್ದಾರೆ ಎಲ್ಲರೂ ಒಗ್ಗಟ್ಟಿನಿಂದಿದ್ದಾರೆ. ನೀವೇಕೆ ಹುಳಿ ಹಿಂಡುವ ಕೆಲಸ ಮಾಡುತ್ತಿರಿ ಎಂದು ಪ್ರತಿಪಕ್ಷದ ವಿರುದ್ಧ ಹರಿಹಾಯ್ದರು.

ಒಹ್ ಹಾಗಾದ್ರೆ ನೀವೇ ಐದು ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿರ್ತಿರಿ ಅಂತಾಯ್ತು ಎಂದು ಆರ್ ಅಶೋಕ್ ಕಿಚಲಾಯಿಸಿದರು‌

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1719+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1949+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4412+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4590+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4611+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4690+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7169+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7650+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7688+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12883+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13007+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13282+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13303+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27271+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30309+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30329+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30358+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33362+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33367+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33489+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33582+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33613+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39159+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39248+