ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 09-04-2026

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

ಧಾರವಾಡ :ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.15ಕ್ಕೆ ಮುಂದೂಡಿದೆ. ಎಂಟು ವರ್ಷಗಳ ಕಾಲ ನಡೆದ ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿತ್ತು. ಕಳೆದ ಎಂಟು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪು ಮುಂದೂಡಿಕೆ ಮಾಡಲಾಗಿದೆ. ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿಕೆ ಮಾಡುವ ತೀರ್ಮಾನ ಮಾಡಿದೆ. ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡುವೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಈ ಸಂಬಂಧ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು 2020ರ ನ.5ರಂದು ಸಿಬಿಐ ಬಂಧಿಸಿತ್ತು. ಬಳಿಕ ವಿಚಾರಣೆ ನಡೆಸಿ ಈ ಪ್ರಕರಣ ಸಂಬಂಧ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿತ್ತು. ಪ್ರಸ್ತುತ ಪ್ರಮುಖ ಆರೋಪಿ ವಿನಯ್‌ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದರು.ಇಂದಿನ ನ್ಯಾಯಾಲಯದ ತೀರ್ಪಿನ ಬಳಿಕ ಈ 21 ಆರೋಪಿಗಳಿಗೆ ಜೈಲು ಶಿಕ್ಷೆ ಖಾಯಂ ಆಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 959+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4008+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4048+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4105+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4208+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4255+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4287+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4331+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4379+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4392+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4466+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4526+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6748+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6809+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6861+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6915+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7078+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7105+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7236+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7416+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9619+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9784+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9845+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10017+