ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಟ್ರೋಂಗ್ಲಾಬಿ ಗ್ರಾಮದ ಮನೆ ಮೇಲೆ ಉಗ್ರರ ಬಾಂಬ್ ದಾಳಿ !  ಇಬ್ಬರು ಮಕ್ಕಳು ಸಾವು
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ಟ್ರೋಂಗ್ಲಾಬಿ ಗ್ರಾಮದ ಮನೆ ಮೇಲೆ ಉಗ್ರರ ಬಾಂಬ್ ದಾಳಿ ! ಇಬ್ಬರು ಮಕ್ಕಳು ಸಾವು

ಇಂಫಾಲದ ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಗಾಯಗೊಂಡಿದ್ದಾರೆ. ಕುಕಿ ಉಗ್ರಗಾಮಿಗಳಿಂದ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. 2023ರಿಂದ ಕುಕಿ-ಮೈಥಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಮುಂದುವರಿದ ಭಾಗವಾಗಿ ಈ ಘಟನೆ ಸಂಭವಿಸಿದೆ. ಈ ಅಮಾನವೀಯ ಕೃತ್ಯದ ಬಗ್ಗೆ ಆತಂಕ ವ್ಯಕ್ತವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಮಣಿಪುರದಲ್ಲಿ ಒಂದಲ್ಲಾ ಒಂದು ಅಹಿತಕರ ಘಟನೆಗಳು ನಡೆಯುತ್ತಿವೆ. ಇದೀಗ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. 2023ರಲ್ಲಿ ಕುಕಿ ಹಾಗೂ ಮೈಥಿ ಸಮುದಾಯದ ನಡುವೆ ಹುಟ್ಟಿಕೊಂಡ ದ್ವೇಷದ ಜ್ವಾಲೆಯು ಇಡೀ ಮಣಿಪುರವನ್ನೇ ಸುಟ್ಟಿತ್ತು. ಸಾಕಷ್ಟು ಬಾರಿ ಘರ್ಷಣೆಗಳು ನಡೆದು ನೂರಾರು ಮಂದಿ ಸಾವನ್ನಪ್ಪಿದ್ದರು. ಈಗಲೂ ಬೂದಿ ಮುಚ್ಚಿದ ಕೆಂಡದಂತೆಯೇ ಪರಿಸ್ಥಿತಿ ಇದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ದೊಡ್ಡ ದುರಂತವೊಂದು ಸಂಭವಿಸಿದೆ. ಬಾಂಬ್ ದಾಳಿಯಲ್ಲಿ ಇಬ್ಬರು ಚಿಕ್ಕ ಮಕ್ಕಳು ಸಾವನ್ನಪ್ಪಿದ್ದು, ಅವರ ತಾಯಿ ಗಾಯಗೊಂಡಿದ್ದಾರೆ. ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಂಕಿತ ಕುಕಿ ಉಗ್ರಗಾಮಿಗಳು ಹಾರಿಸಿದ ಬಾಂಬ್ ನಾಗರಿಕರ ಮನೆಯೊಂದರ ಮೇಲೆ ಬಿದ್ದಿತ್ತು, ಆ ಸಮಯದಲ್ಲಿ ಕುಟುಂಬದ ಸದಸ್ಯರು ನಿದ್ರೆಯಲ್ಲಿದ್ದರು. ಈ ಸ್ಫೋಟದಲ್ಲಿ ಐದು ವರ್ಷದ ಬಾಲಕ ಮತ್ತು ಆರು ತಿಂಗಳ ಬಾಲಕಿ ತಮ್ಮ ಮಲಗುವ ಕೋಣೆಯೊಳಗೆ ಸಾವನ್ನಪ್ಪಿದ್ದಾರೆ. ಆ ಸಮಯದಲ್ಲಿ ಕೋಣೆಯಲ್ಲಿದ್ದ ಅವರ ತಾಯಿ ಕೂಡ ದಾಳಿಯಲ್ಲಿ ಗಾಯಗೊಂಡಿದ್ದಾರೆ .

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1618+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1848+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4311+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4489+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4510+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4589+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7068+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7549+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7587+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12782+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12906+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13181+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13202+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27170+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30208+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30228+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30257+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33261+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33266+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33388+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33482+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33513+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39059+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39148+