ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೃಹತ್ ಡ್ರಗ್ಸ್‌ ಜಾಲವನ್ನು ಭೇದಿಸಿದ ಹೆಬ್ಬಾಳ ಪೊಲೀಸರು ...
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 21-05-2026

ಬೃಹತ್ ಡ್ರಗ್ಸ್‌ ಜಾಲವನ್ನು ಭೇದಿಸಿದ ಹೆಬ್ಬಾಳ ಪೊಲೀಸರು ...

ಬೆಂಗಳೂರು: ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿದ ಹೆಬ್ಬಾಳ ಪೊಲೀಸರು. ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ.ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿಗಳು ಮಾದಕ ವಸ್ತುವನ್ನು ಟೇಬಲ್ ಮತ್ತು ಚೇರ್‌ಗಳಲ್ಲಿ ಅಡಗಿಸಿಟ್ಟು ಎಂಡಿಎಂಎ ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ತಂದಿದ್ದು, ಅದನ್ನ ಕಾಲೇಜುಗಳು, ಐಷಾರಾಮಿ ಏರಿಯಾಗಳಲ್ಲಿ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರು ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿ, ಹದಿನೇಳು ಕೆಜಿ ಡ್ರಗ್ ವಶಕ್ಕೆ ಪಡೆದಿದ್ದಾರೆ.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1648+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 1878+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4341+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4519+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4540+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4619+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7098+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7579+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7617+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 12812+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 12936+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13211+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13232+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27200+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30238+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30258+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30287+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33291+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33296+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33418+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33512+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33543+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39089+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39178+